ದೇಶ'ಡ್ಯಾಡಿ ಪ್ಲೀಸ್ ನನ್ನನ್ನು ಬದುಕಿಸಿ': ಚಿಕಿತ್ಸೆಗೆ ನೆರವಾಗುವಂತೆ ತಂದೆ ಬಳಿ ಕ್ಯಾನ್ಸರ್ ಪೀಡಿತ ಬಾಲಕಿ ಮನವಿ
ಡ್ಯಾಡಿ ಪ್ಲೀಸ್ ನನ್ನನ್ನು ಬದುಕಿಸಿ...ಪ್ಲೀಸ್ ನನಗೆ ಚಿಕಿತ್ಸೆ ಕೊಡಿಸ.,.. ನಾನು ಬದುಕಬೇಕು...ಇದು ಕ್ಯಾನ್ಸರ್ ಪೀಡಿತ ಬಾಲಕಿಯೊಬ್ಬಳು ಕರುಳು ಹಿಂಡುವ ರೀತಿಯಲ್ಲಿ ತನ್ನ ತಂದೆ ಬಳಿ ಮಾಡುತ್ತಿರುವ ಮನವಿ ಮಾತುಗಳು...