ಕ್ರೈಸ್ಟ್ ಚರ್ಚ್

1st T20I: ಕಿವೀಸ್ ವಿರುದ್ಧ ಬೃಹತ್ ಟಾರ್ಗೆಟ್ ಚೇಸ್; ಇತಿಹಾಸ ಬರೆದ ಭಾರತ
ಕ್ರೈಸ್ಟ್ ಚರ್ಚ್ ನ ಹ್ಯಾಗ್ಲೇ ಓವಲ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ್ದ 226 ರನ್ ಗಳ ಬೃಹತ್ ಮೊತವನ್ನು ಭಾರತ ತಂಡ 19.4 ಓವರ್ ನಲ್ಲೇ ಬೆನ್ನಟ್ಟಿ 4 ವಿಕೆಟ್ ಗಳ ರೋಚಕ ಜಯ ದಾಖಲಿಸಿತು.

1st T20I: ಕೊನೆಯ ಕ್ಷಣದವರೆಗೂ ರೋಚಕ ಕಾದಾಟ; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್ ಭರ್ಜರಿ ಜಯ
ಭಾರತದ ಪರ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ (67), ನಾಯಕ ಶ್ರೇಯಸ್ ಅಯ್ಯರ್ (42) ಮತ್ತು ಮಧ್ಯಮ ಕ್ರಮಾಂಕದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ನಮನ್ ಧೀರ್ ಅಜೇಯ 42 ರನ್ ಗಳಿಸಿ..

1st T20I: ಭಾರತದ ವಿರುದ್ಧ ಭರ್ಜರಿ ಬ್ಯಾಟಿಂಗ್: ಹ್ಯಾಗ್ಲೇ ಓವಲ್ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಕಿವೀಸ್!
ಈ ಪಂದ್ಯದಲ್ಲಿ ಕಿವೀಸ್ ಪರ ಗ್ಲೇನ್ ಫಿಲಿಪ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 40 ಎಸೆತಗಳನ್ನು ಎದುರಿಸಿದ ಅವರು 3 ಸಿಕ್ಸರ್ ಮತ್ತು 8 ಬೌಂಡರಿಗಳ ನೆರವಿನಿಂದ ಅಜೇಯ 82 ರನ್ ಕಲೆಹಾಕಿ ನ್ಯೂಜಿಲೆಂಡ್..

1st T20I: ಕಿವೀಸ್ ಪರ ಗ್ಲೇನ್ ಫಿಲಿಪ್ಸ್ ಭರ್ಜರಿ ಬ್ಯಾಟಿಂಗ್; ಭಾರತಕ್ಕೆ ಗೆಲ್ಲಲು 226 ರನ್ ಟಾರ್ಗೆಟ್
ನ್ಯೂಜಿಲೆಂಡ್ ತಂಡ ಗ್ಲೇನ್ ಫಿಲಿಪ್ಸ್ (ಅಜೇಯ 82) ಮತ್ತು ಫಿನ್ ಅಲೆನ್ (45 ರನ್) ಉತ್ತಮ ಬ್ಯಾಟಿಂಗ್ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 225 ರನ್ ಕಲೆಹಾಕಿತು.

ಶ್ರೀಲಂಕಾ: ಇಸಿಸ್ ಉಗ್ರರ ಅಡಗುದಾಣಗಳ ಮೇಲೆ ಸೈನಿಕರ ದಾಳಿ; 3 ಉಗ್ರರು, 6 ಮಕ್ಕಳು ಸೇರಿ 15 ಮಂದಿ ಸಾವು!
ಈಶಾನ್ಯ ಶ್ರೀಲಂಕಾದಲ್ಲಿದ್ದ ಶಂಕಿತ ಇಸ್ಲಾಮಿಕ್ ಸ್ಟೇಟ್ ಉಗ್ರರ ಅಡಗುದಾಣಗಳ ಮೇಲೆ ಸೈನಿಕರು ದಾಳಿ ನಡೆಸಿದ್ದು, ಈ ವೇಳೆ ನಡೆದ...

ಶ್ರೀಲಂಕಾದಲ್ಲಿ ಮತ್ತೆ ಉಗ್ರ ದಾಳಿ: ರಕ್ಷಣೆ, ಪೊಲೀಸ್ ಮುಖ್ಯಸ್ಥರ ತಲೆದಂಡ
ಶ್ರೀಲಂಕಾದಲ್ಲಿ ಸಂಭವಿಸುತ್ತಿರುವ ಸರಣಿ ಉಗ್ರ ದಾಳಿ ಅಲ್ಲಿನ ಸರ್ಕಾರ ಕಂಗೆಡಿಸಿದ್ದು, ಪರಿಣಾಮ ಶ್ರೀಲಂಕಾ ರಕ್ಷಣಾ ಮುಖ್ಯಸ್ಥರು ಹಾಗೂ ಪೊಲೀಸ್ ಮುಖ್ಯಸ್ಥರ ತಲೆದಂಡವಾಗಿದೆ.

ಶ್ರೀಲಂಕಾದಲ್ಲಿ ಮುಂದುವರೆದ ಉಗ್ರ ದಾಳಿ: ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುವಂತೆ ಧಾರ್ಮಿಕ ಮುಖಂಡರ ಸಲಹೆ!
ಸರಣಿ ಬಾಂಬ್ ಸ್ಫೋಟದಿಂದ ತತ್ತರಿಸಿ ಹೋಗಿರುವ ಶ್ರೀಲಂಕಾದಲ್ಲಿ ಆತಂಕ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರಾರ್ಥನೆಗಾಗಿ ಮಸೀದಿ ಮತ್ತು ಚರ್ಚೆ ಗಳಿಗೆ ಆಗಮಿಸಿದಂತೆ ಧಾರ್ಮಿಕ ಮುಖಂಡರು ಸಲಹೆ ನೀಡಿದ್ದಾರೆ.

ಶ್ರೀಲಂಕಾ ಉಗ್ರ ದಾಳ: ಹಿಂದೂ ಮಹಾಸಾಗರದಲ್ಲಿ 10 ಸಾವಿರ ಸೈನಿಕರ ನಿಯೋಜನೆ
ಶ್ರೀಲಂಕಾದಲ್ಲಿ ಮತ್ತೆ ಉಗ್ರ ಹಾವಳಿ ಮುಂದುವರೆದಿರುವಂತೆಯೇ ಹಿಂದೂ ಮಹಾಸಾಗರದಲ್ಲಿ ಸುಮಾರು 10 ಸಾವಿರ ಸೈನಿಕರನ್ನು ನಿಯೋಜಿಸಲಾಗಿದ್ದು, ಲಂಕಾದಲ್ಲಿ ಅವಿತಿರುವ ಉಗ್ರರು ಯಾವುದೇ ಕಾರಣಕ್ಕೂ ಪರಾರಿಯಾಗದಂತೆ ಎಚ್ಚರಿಕೆ ವಹಿಸಲಾಗಿದೆ.

ಲಂಕಾದಲ್ಲಿ ಮತ್ತೆ ಉಗ್ರರ ಹಾವಳಿ, ಯೋಧರ ಗುಂಡಿಗೆ ಇಬ್ಬರು ಶಂಕಿತ ಇಸಿಸ್ ಉಗ್ರರು ಹತ!
ಕೊಲಂಬೋ ಸರಣಿ ಬಾಂಬ್ ಸ್ಫೋಟ ಹಸಿರಾಗಿರುವಂತೆಯೇ ಶ್ರೀಲಂಕಾದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಂದು ಇಬ್ಬರು ಶಂಕಿತ ಉಗ್ರರನ್ನು ಶ್ರೀಲಂಕಾ ಸೇನಾಪಡೆಗಳು ಹೊಡೆದುರುಳಿಸಿವೆ.

