ರಾಜ್ಯರೇಣುಕಾಸ್ವಾಮಿ ಕೊಲೆ ಪ್ರಕರಣ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದರ್ಶನ್ ಮನವಿ; ವಿಚಾರಣೆ ಮುಂದೂಡಿಕೆ
ಕೋರ್ಟ್ ಈಗಾಗಲೇ ಜೈಲಿನಲ್ಲಿಯೇ ಅಗತ್ಯ ಚಿಕಿತ್ಸೆ ಪಡೆಯಲು ಅನುಮತಿ ನೀಡಿದೆ. ಆದರೆ ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸಿರುವ ದರ್ಶನ್, ವಿಶೇಷ ಸೌಲಭ್ಯವಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.