ಖೈಬರ್ ಪಖ್ತುನ್ಖ್ವಾ ಪ್ರಾಂತ್ಯ

ಪಾಕಿಸ್ತಾನದಲ್ಲಿ ಹೈಡ್ರಾಮಾ: ಖೈಬರ್ ಪಖ್ತುನ್ಖ್ವಾದಲ್ಲಿ ಎಮರ್ಜೆನ್ಸಿ ಜಾರಿ; ಇಮ್ರಾನ್ ಖಾನ್ ಪಕ್ಷದ ಕೊನೆಯ ಸರ್ಕಾರವೂ ವಜಾ!
ಪಾಕಿಸ್ತಾನದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ಪ್ರಮುಖ ಬೆಳವಣಿಗೆಯೊಂದರಲ್ಲಿ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

7 ಬಂಡುಕೋರರ ಹೊಡೆದುರುಳಿಸಿದ ಪಾಕಿಸ್ತಾನ ಸೇನೆ
ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನಕ್ಕೆ ಸೇರಿದ ಏಳು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಸೇನೆ ಭಾನುವಾರ ತಿಳಿಸಿದೆ.

