ಗಾಳಿಪಟ

ಹುಬ್ಬಳ್ಳಿಯಲ್ಲಿ ಮಾಂಜಾ ದಾರ ಹಾವಳಿ: ಯುವಕನ ಮುಖಕ್ಕೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು! Video
ಇತ್ತೀಚೆಗಷ್ಟೇ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆನ್ನಲ್ಲೇ, ಉಣಕಲ್‌ನಲ್ಲಿ ಮತ್ತೊಬ್ಬ ಯುವಕನ ಮುಖಕ್ಕೆ ದಾರ ಸಿಲುಕಿ ಗಂಭೀರ ಗಾಯಗಳಾಗಿವೆ.

ಹುಬ್ಬಳ್ಳಿ ಮಹಿಳೆ ಕತ್ತು ಸೀಳಿದ ಮಾಂಜಾ ದಾರ: 'ಮನರಂಜನೆಗಾಗಿ ಮತ್ತೊಬ್ಬರ ಜೀವದ ಜೊತೆ ಆಟವಾಡಬೇಡಿ'; DCM ಖಡಕ್ ಎಚ್ಚರಿಕೆ
ಮಾಂಜಾದಾರ ದುರಂತ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, 'ಅಪಾಯಕಾರಿ ಮಾಂಜಾ ದಾರದ ಮೇಲೆ ಈಗಾಗಲೇ ನಿಷೇಧವಿದ್ದರೂ ಅದರ ಮಾರಾಟ ಮತ್ತು ಬಳಕೆ..

ಮಹಿಳೆ ಕತ್ತು ಸೀಳಿದ ಮಾಂಜಾ ದಾರ: ಅಂಗಡಿಗಳ ಮೇಲೆ ಹುಬ್ಬಳ್ಳಿ ಪೊಲೀಸರ ದಾಳಿ; ಅಪಾರ ಪ್ರಮಾಣದ ದಾರ ವಶಕ್ಕೆ! Video
ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮಹಿಳೆಯ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ ಮೃತಪಟ್ಟ ಘಟನೆ ಬಳಿಕ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.

ಗಾಜಿನ ಪುಡಿ ಸಹಿತ 'ಮಾಂಜಾದಾರ' ನಿಷೇಧ!

ಗಾಳಿಪಟಕ್ಕೆ ಬಳಸುವ ಗಾಜಿನ ಪುಡಿ ಸಹಿತ 'ಮಾಂಜಾ ದಾರ' ನಿಷೇಧಿಸಿದ ಕರ್ನಾಟಕ ಸರ್ಕಾರ!
ಪರಿಸರ (ಸಂರಕ್ಷಣೆ) ಕಾಯಿದೆ (ಇಪಿಎ), 1986 ರ ಸೆಕ್ಷನ್ 5 ರ ಅಡಿಯಲ್ಲಿ ಸರ್ಕಾರವು ತನ್ನ ಅಧಿಸೂಚನೆಗೆ ತಿದ್ದುಪಡಿಯನ್ನು ತಂದು ಆದೇಶ ಹೊರಡಿಸಲಾಗಿದೆ.

ಗದಗ: ಯುವಕನ ಕತ್ತು ಸೀಳಿದ ಗಾಳಿಪಟದ ದಾರ; ಐದು ದಿನ ನರಳಿ ನರಳಿ ಪ್ರಾಣಬಿಟ್ಟ ಅಮಾಯಕ!
ಕಳೆದ ಜೂ.4ರಂದು ಕಾರ ಹುಣ್ಣಿಮೆ ವೇಳೆ ಹಾರಿಸಿದ ಗಾಳಿಪಟದ ಮಾಂಜಾ ದಾರವು ಸವಾರನ ಕುತ್ತಿಗೆ ಸಿಲುಕಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.

ಗಾಳಿಪಟ ಹಾರಿಸುವಾಗ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಬಾಲಕ ಸಾವು!
ಗಾಳಿಪಟ ಹಾರಿಸುವಾಗ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿರುವ ಘಟನೆ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಚಾಮುಂಡಿ ನಗರದ ವಿಶ್ವೇಶ್ವರಯ್ಯ ಲೇಔಟ್ನಲ್ಲಿ ನಡೆದಿದೆ.

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕ ದಾರುಣ ಸಾವು
ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ.

ಬೈಕಲ್ಲಿ ಹೋಗುತ್ತಿದ್ದ ವೇಳೆ ಕತ್ತು ಕೊಯ್ದ ಗಾಳಿಪಟದ ದಾರ: ಚೈನೀಸ್ ಮಾಂಜಾ ನಿಷೇಧಿಸುವಂತೆ ಗಾಯಾಳು ಆಗ್ರಹ
ಬೈಕ್ ಸವಾರನೊಬ್ಬನ ಕುತ್ತಿಗೆಗೆ ಗಾಳಿಪಟದ ದಾರ ಸಿಲುಕಿ ಕತ್ತು ಕೊಯ್ದಿರುವ ಘಟನೆ ನಗರದಲ್ಲಿ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಘಟನೆಗೆ ಕಾರಣವಾದ ಚೈನೀಸ್ ಮಾಂಜಾ (ನೈಲಾನ್ ದಾರ)ವನ್ನು ನಿಷೇಧಿಸುವಂತೆ ಗಾಯಾಳು ಯುವಕ ಆಗ್ರಹಿಸಿದ್ದಾರೆ.

