ಗುಂಡಿನ ದಾಳಿ ಪ್ರಕರಣ

ಬಾಲಿವುಡ್ ನಟ ಟೈಗರ್ ಶ್ರಾಫ್ ಶೂಟಿಂಗ್ ಪ್ರಕರಣ: ನೇಪಾಳಕ್ಕೆ ಪರಾರಿಯಾಗಲು ಸಂಚು ರೂಪಿಸಿದ್ದ ಆರೋಪಿಗಳು! Video
ಗುಂಡಿನ ದಾಳಿಯಲ್ಲಿ ಭಾಗಿಯಾದ ಮೂವರು ಪ್ರಮುಖ ಶಂಕಿತರು ರೈಲಿನಲ್ಲಿ ಪ್ರಯಾಣಿಸುತ್ತಿದ್ದು, ಕೋಟಾಕ್ಕೆ ಬರುತ್ತಿದ್ದಾರೆ ಎಂದು ತಿಳಿಯಿತು. ಈ ಮಾಹಿತಿಯ ಆಧಾರದ ಮೇಲೆ, ನಮ್ಮ ತಂಡ ಕೇವಲ 15 ನಿಮಿಷಗಳಲ್ಲಿ ಬಲೆ ಬೀಸಿ, ಇಡೀ ರೈಲನ್ನು ಕೂಲಂಕಷವಾಗಿ ಪರಿಶೀಲಿಸಿತು," ಎಂದು ಕೋಟಾ ಎಸ್‌ಪಿ ವಿವರಿಸಿದರು.

ಸಲ್ಮಾನ್ ಖಾನ್ ನಿವಾಸದ ಹೊರಗೆ ಫೈರಿಂಗ್: ತಾಪಿ ನದಿಯಲ್ಲಿ ಎರಡು ಪಿಸ್ತೂಲ್, ಮ್ಯಾಗಜೀನ್‌ಗಳು ಪತ್ತೆ
ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಬಳಸಿದ ಶಸ್ತ್ರಾಸ್ತ್ರಗಳನ್ನು ಮುಂಬೈ ಪೊಲೀಸರು ಗುಜರಾತ್‌ನ ತಾಪಿ ನದಿಯಲ್ಲಿ ಪತ್ತೆ ಹಚ್ಚಿದ್ದಾರೆ.

