ದೇಶರಾಜ್ಯಸಭೆಯಲ್ಲಿ ಕ್ಯಾನ್ಸರ್ ಗುಣಪಡಿಸಿದ 'ಗೋ ಮೂತ್ರ' ಕಥೆ ಹಂಚಿಕೊಂಡ ಆಸ್ಕರ್ ಫರ್ನಾಂಡಿಸ್
ಕಾಂಗ್ರೆಸ್ಸಿನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಗೋಮೂತ್ರದ ಉತ್ತಮ ಗುಣಗಳನ್ನು ಶ್ಲಾಘಿಸಿದ್ದು, ವ್ಯಕ್ತಿಯೊಬ್ಬರು ಗೋಮೂತ್ರ ಕುಡಿಯುವ ಮೂಲಕ ಕ್ಯಾನ್ಸರ್ ಗುಣಪಡಿಸಿಕೊಂಡ ಕಥೆಯನ್ನು ರಾಜ್ಯಸಭೆಯಲ್ಲಿ ಹೇಳಿಕೊಂಡರು.