ಸಿನಿಮಾ ಸುದ್ದಿ'ನಾಟು ನಾಟು' ಹಾಡಿಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ; ಮಾತೇ ಬರುತಿಲ್ಲ, ಸಂಗೀತಕ್ಕೆ ಗಡಿಯಿಲ್ಲ ಎಂದ ರಾಜಮೌಳಿ
2022ರಲ್ಲಿ ತೆರೆಕಂಡ ಆರ್ಆರ್ಆರ್ ಚಿತ್ರದ 'ನಾಟು ನಾಟು' ಹಾಡು 2023ರ ಗೋಲ್ಡನ್ ಗ್ಲೋಬ್ನಲ್ಲಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದು, ಚಿತ್ರದ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರು, ಸ್ಪೀಚ್ಲೆಸ್ (ಮಾತೇ ಬರುತಿಲ್ಲ) ಎಂದಿದ್ದಾರೆ.