ಗ್ಯಾಂಗ್ ರೇಪ್

ವಿವಿ ಫ್ರೆಟರ್ನಿಟಿ ಕಾರ್ಯಕ್ರಮದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: 'ನನ್ನ ಸರದಿ ಯಾವಾಗ?' ಎಂದು ಕೂಗಿದ ಪುರುಷರು!
ಪಾರ್ಟಿಯ ನೆಲಮಾಳಿಗೆಯಲ್ಲಿದ್ದ ಬಾತ್ರೂಮ್ನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಬಾತ್ರೂಮ್ನ ಹೊರಗೆ ನಿಂತಿದ್ದ ಪುರುಷರ ಗುಂಪು, “ನನ್ನ ಸರದಿ ಯಾವಾಗ?” ಮತ್ತು “ನಾನೂ ಒಳಗೆ ಹೋಗಬೇಕು” ಎಂದು ಕೂಗುತ್ತಾ..

ಕೆಲಸದ ಆಮಿಷವೊಡ್ಡಿ ಮಹಿಳೆ ಕರೆಸಿಕೊಂಡು ಮತ್ತಿನ ಔಷಧ ನೀಡಿ ಗ್ಯಾಂಗ್ ರೇಪ್, Video ರೆಕಾರ್ಡ್: ಇಬ್ಬರ ಬಂಧನ
ಕೇರಳದ ಕೊಚ್ಚಿಯ ಕಳಮಶ್ಶೇರಿಯಲ್ಲಿ ಈ ಘಟನೆ ನಡೆದಿದ್ದು, ಸ್ಪಾ ಮ್ಯಾನೇಜರ್ ಹುದ್ದೆಯ ಉದ್ಯೋಗ ನೀಡುವುದಾಗಿ ಆಮಿಷವೊಡ್ಡಿ ಮಹಿಳೆಯೊಬ್ಬರನ್ನು ಕರೆಸಿಕೊಂಡು ಮತ್ತಿನ ಔಷಧ ನೀಡಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಉತ್ತರ ಪ್ರದೇಶ: 19 ವರ್ಷದ ಯುವತಿಯ ಮೇಲೆ ಸ್ನೇಹಿತ, ಸಹಚರರಿಂದ ಸಾಮೂಹಿಕ ಅತ್ಯಾಚಾರ; 3 ಯುವಕರ ಬಂಧನ
ಪೊಲೀಸ್ ವರಿಷ್ಠಾಧಿಕಾರಿ ಡಾ. ಖ್ಯಾತಿ ಗರ್ಗ್ ಮಾಹಿತಿ ನೀಡಿದ್ದು, ಈ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ ಎಂದು ತಿಳಿಸಿದ್ದಾರೆ.

ಮೈಸೂರು: ಯುವತಿ ಅಪಹರಿಸಿ, ಲಾಡ್ಜ್ಗೆ ಕರೆದೊಯ್ದು ಗ್ಯಾಂಗ್ ರೇಪ್; ಮೂವರ ಬಂಧನ; ಆದ್ರೆ ಆರೋಪಿಗಳು ಹೇಳುವುದೇ ಬೇರೆ!
ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಆರೋಪಿಗಳು ತನ್ನನ್ನು ಬಲವಂತವಾಗಿ ಕಾರಿನಲ್ಲಿ ಸಂತೆಮರಹಳ್ಳಿ ಪಟ್ಟಣದ ಲಾಡ್ಜ್ಗೆ ಕರೆದೊಯ್ದು, ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ದೆಹಲಿ: ನಿಂತಿದ್ದ ಸ್ಲೀಪರ್ ಬಸ್ಸಿನೊಳಗೆ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಚಾಲಕ, ನಿರ್ವಾಹಕನ ಬಂಧನ
ಪೊಲೀಸರ ಪ್ರಕಾರ, ಮಹಿಳೆ ವಿವಾಹಿತಳಾಗಿದ್ದು, ಮೂವರು ಮಕ್ಕಳಿದ್ದಾರೆ. ಆಕೆಯ ವೈದ್ಯಕೀಯ ಪರೀಕ್ಷೆಯ ನಂತರ, ಎಫ್ಐಆರ್ ದಾಖಲಿಸಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಮಣಿಪುರ ಗ್ಯಾಂಗ್ ರೇಪ್: 3 ವರ್ಷ ಸಾವು ಬದುಕಿನ ಹೋರಾಟದ ಬಳಿಕ ಯುವತಿ ಸಾವು; ನ್ಯಾಯಕ್ಕಾಗಿ ಬುಡಕಟ್ಟು ಸಂಘಟನೆ ಆಗ್ರಹ
ಯುವತಿ ಸಾವಿನಿಂದ ಆಕ್ರೋಶಗೊಂಡಿರುವ ಬುಡಕಟ್ಟು ಸಂಘಟನೆಗಳು ಮತ್ತು ಎಡಪಂಥೀಯ ಪಕ್ಷಗಳು, ಜೀವಂತವಿದ್ದಾಗ ನ್ಯಾಯ ಸಿಗದಿರುವುದಕ್ಕೆ ತೀವ್ರ ದುಃಖ ವ್ಯಕ್ತಪಡಿಸಿವೆ.

ರಾಜಸ್ಥಾನ: 12ನೇ ತರಗತಿ ವಿದ್ಯಾರ್ಥಿನಿ ಅಪಹರಿಸಿ, ಚಲಿಸುವ ಕಾರಿನಲ್ಲೇ ಗ್ಯಾಂಗ್ ರೇಪ್!
ದೂರಿನ ಪ್ರಕಾರ, ಜನವರಿ 6 ರ ಬೆಳಗ್ಗೆ ವಿದ್ಯಾರ್ಥಿನಿ ಮನೆಯಿಂದ ಶಾಲೆಗೆ ಹೊರಟಿದ್ದಳು. ಈ ವೇಳೆ ಇಬ್ಬರು ಯುವಕರು ಆಕೆಯನ್ನು ಅಡ್ಡಗಟ್ಟಿ ಕಾರಿನಲ್ಲಿ ಅಪಹರಿಸಿ ಪರಾರಿಯಾಗಿದ್ದಾರೆ.

ಹುಬ್ಬಳ್ಳಿ: 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರಿಂದ ಗ್ಯಾಂಗ್ ರೇಪ್!
ಬಾಲಕಿಯ ಪೋಷಕರು ಇಲ್ಲದಿದ್ದಾಗ, ಅದೇ ಪ್ರದೇಶದಲ್ಲಿಯೇ ವಾಸಿಸುತ್ತಿದ್ದ ಹುಡುಗರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫರಿದಾಬಾದ್: ಚಲಿಸುವ ವ್ಯಾನ್ನಲ್ಲಿ ಮಹಿಳೆ ಮೇಲೆ 2 ಗಂಟೆ ಗ್ಯಾಂಗ್ರೇಪ್; ಇಬ್ಬರು ಆರೋಪಿಗಳ ಬಂಧನ
ಸೋಮವಾರ ತಡರಾತ್ರಿ ವಿವಾಹಿತ ಮಹಿಳೆ ಮನೆಗೆ ಹೋಗಲು ಇತರ ವಾಹನಕ್ಕಾಗಿ ಕಾಯುತ್ತಿದ್ದಾಗ ಈ ಘಟನೆ ಸಂಭವಿಸಿದೆ.

