ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್

ಟೈಗರ್ ಶ್ರಾಫ್ ಮೇಲಿನ ದಾಳಿ ಬೆನ್ನಲ್ಲೇ ಅಲರ್ಟ್: ಅಭಿಮಾನಿಗಳಿಗೆ ದರ್ಶನ ಕೊಟ್ಟ ಬಚ್ಚನ್; ತಂದೆಗೆ ಗುರಾಣಿಯಾಗಿ ನಿಂತ ಮಗ!
ಪ್ರತಿ ಭಾನುವಾರದಂತೆ, ಅಮಿತಾಬ್ ತಮ್ಮ ಮನೆ ಜಲ್ಸಾದ ಹೊರಗೆ ಅಭಿಮಾನಿಗಳನ್ನು ಸ್ವಾಗತಿಸುವಾಗ ಬಿಗಿ ಭದ್ರತೆ ಸುತ್ತುವರೆದಿತ್ತು.

ನಟ ಸಲ್ಮಾನ್ ಖಾನ್ ಹತ್ಯೆಗೆ ಸ್ಕೆಚ್ ಹಾಕಿದ್ದ ಗ್ಯಾಂಗ್ಸ್ಟರ್ ಗೆ ತೀವ್ರ ಅನಾರೋಗ್ಯ, ಆಸ್ಪತ್ರೆಗೆ ದಾಖಲು
ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಮತ್ತು ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಆರೋಪಿಯಾಗಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ನ ಆರೋಗ್ಯ ತೀವ್ರ ಹದಗೆಟ್ಟಿದ್ದು ಆತನನ್ನು ತಡರಾತ್ರಿ ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

