ಗ್ರಾಮೀಣ ಮಕ್ಕಳು

ಗ್ರಾಮೀಣ ಭಾಗದ ಪ್ರತಿ ಮಗುವೂ ಜಾಗತಿಕವಾಗಿ ಸ್ಪರ್ಧಿಸಬೇಕು: ಸರ್ಕಾರಿ ಶಾಲೆ ಮೊದಲ ಆದ್ಯತೆಯಾಗಲಿ: CM ಡಿ.ಕೆ ಶಿವಕುಮಾರ್
ರಾಜ್ಯ

ಗ್ರಾಮೀಣ ಭಾಗದ ಪ್ರತಿ ಮಗುವೂ ಜಾಗತಿಕವಾಗಿ ಸ್ಪರ್ಧಿಸಬೇಕು: ಸರ್ಕಾರಿ ಶಾಲೆ ಮೊದಲ ಆದ್ಯತೆಯಾಗಲಿ: CM ಡಿ.ಕೆ ಶಿವಕುಮಾರ್

ನಮ್ಮ ಗ್ರಾಮೀಣ ಪ್ರದೇಶದ ಶಾಲೆಯ ಮಕ್ಕಳನ್ನು ನಿಮ್ಮ ಶಾಲೆಯ ಮಕ್ಕಳ ಜೊತೆಗೆ ಸೇರಿಸಿಕೊಂಡು ಗುಣಮಟ್ಟದ ಶಿಕ್ಷಣ ನೀಡಿ ಬದುಕಲ್ಲಿ ಅವರು ಮೇಲೆ ಬರುವುದಕ್ಕೆ ನೆರವಾಗಬೇಕು. ಒಟ್ಟು 2 ಸಾವಿರ ಸರ್ಕಾರಿ ಶಾಲೆಗಳನ್ನು ಈ ರೀತಿ ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಚಿಂತನೆ ಇದೆ

ಸ್ಕೇಟಿಂಗ್ ನಲ್ಲಿ ಮೈಸೂರಿನ ಗ್ರಾಮೀಣ ಭಾಗದ ಮಕ್ಕಳ ಸಾಧನೆ
ವಿಶೇಷ

ಸ್ಕೇಟಿಂಗ್ ನಲ್ಲಿ ಮೈಸೂರಿನ ಗ್ರಾಮೀಣ ಭಾಗದ ಮಕ್ಕಳ ಸಾಧನೆ

ಗ್ರಾಮೀಣ ಭಾಗದ ಮಕ್ಕಳು ‘ದೇಸಿ’ ಆಟಗಳನ್ನು ಆಡುವುದು ಅಥವಾ ಹಳ್ಳಿಯ ರಸ್ತೆಗಳಲ್ಲಿ ಬರಿಗಾಲಿನಲ್ಲಿ ಓಡುವುದು, ಕೊಂಬೆಗಳೊಂದಿಗೆ ಟೈರ್‌ಗಳನ್ನು ಓಡಿಸುವುದು ಸಾಮಾನ್ಯ ದೃಶ್ಯವಾಗಿದೆ. ಸ್ಕೇಟ್‌ಬೋರ್ಡ್‌ಗಳಲ್ಲಿ ಗ್ರಾಮೀಣ ಮಕ್ಕಳು ಓಡಾಡುವುದಿಲ್ಲ.