ಗ್ರೇಟರ್ ನೋಯ್ಡಾ

ಗ್ರೇಟರ್ ನೋಯ್ಡಾ: ಪೊಲೀಸ್ ಠಾಣೆಯ ಶೌಚಾಲಯದಲ್ಲೇ ಮಹಿಳಾ ಸಬ್-ಇನ್ಸ್‌ಪೆಕ್ಟರ್ ಶವವಾಗಿ ಪತ್ತೆ!
ದೇಶ

ಗ್ರೇಟರ್ ನೋಯ್ಡಾ: ಪೊಲೀಸ್ ಠಾಣೆಯ ಶೌಚಾಲಯದಲ್ಲೇ ಮಹಿಳಾ ಸಬ್-ಇನ್ಸ್‌ಪೆಕ್ಟರ್ ಶವವಾಗಿ ಪತ್ತೆ!

ಮೃತಪಟ್ಟವರನ್ನು ರಶ್ಮಿ ಗೌತಮ್ ಎಂದು ಗುರುತಿಸಲಾಗಿದೆ. ಇವರು 2023ನೇ ಬ್ಯಾಚ್‌ನ ಸಬ್-ಇನ್ಸ್‌ಪೆಕ್ಟರ್ ಆಗಿದ್ದು, ಜರ್ಚಾ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ.

PNB ಬ್ಯಾಂಕ್‌ನಲ್ಲಿ ₹35 ಕೋಟಿ ಮಹಾ ವಂಚನೆ: ರೈತರ ಜಮೀನು ಪರಿಹಾರದ ಹಣ ಲೂಟಿ; ಮ್ಯಾನೇಜರ್ ಸೇರಿ ಐವರ ಅಮಾನತು!
ದೇಶ

PNB ಬ್ಯಾಂಕ್‌ನಲ್ಲಿ ₹35 ಕೋಟಿ ಮಹಾ ವಂಚನೆ: ರೈತರ ಜಮೀನು ಪರಿಹಾರದ ಹಣ ಲೂಟಿ; ಮ್ಯಾನೇಜರ್ ಸೇರಿ ಐವರ ಅಮಾನತು!

ಉತ್ತರ ಪ್ರದೇಶದ ಐಚ್ಛರ್ ಗ್ರಾಮದಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯಲ್ಲಿ ಗ್ರಾಹಕರ ಅರಿವಿಲ್ಲದೆಯೇ ಅವರ ಖಾತೆಗಳಿಂದ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆಯಾಗಿರುವ ಭಾರಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆ ಕುರಿತ ವರದಿ ಇಲ್ಲಿದೆ:

ನೂಡಲ್ಸ್ ತಿಂದು ಮಲಗಿದ್ದ ಒಂದೇ ಕುಟುಂಬದ ಐವರ ನಿಗೂಢ ಸಾವಿಗೆ ಬಿಗ್ ಟ್ವಿಸ್ಟ್: ಆಸ್ತಿ ಕಲಹದಿಂದ ಆತ್ಮಹತ್ಯೆ?
ದೇಶ

ನೂಡಲ್ಸ್ ತಿಂದು ಮಲಗಿದ್ದ ಒಂದೇ ಕುಟುಂಬದ ಐವರ ನಿಗೂಢ ಸಾವಿಗೆ ಬಿಗ್ ಟ್ವಿಸ್ಟ್: ಆಸ್ತಿ ಕಲಹದಿಂದ ಆತ್ಮಹತ್ಯೆ?

ಗ್ರೇಟರ್ ನೋಯ್ಡಾದಲ್ಲಿ ಒಂದೇ ಕುಟುಂಬದ ಐವರು ನಿಗೂಢವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾವುಗಳಿಗೆ ನೂಡಲ್ಸ್ ಸೇವನೆ ಕಾರಣವಲ್ಲ; ಬದಲಿಗೆ ತೀವ್ರ ಆಸ್ತಿ ಕಲಹದ ಹಿನ್ನೆಲೆಯಲ್ಲಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ಬಹಿರಂಗವಾಗಿದೆ. ಆ ಕುರಿತ ವರದಿ ಇಲ್ಲಿದೆ:

ರಾತ್ರಿ ನೂಡಲ್ಸ್ ತಿಂದು ಮಲಗಿದ್ದ ಒಂದೇ ಕುಟುಂಬದ ಐವರು ನಿಗೂಢ ಸಾವು!
ದೇಶ

ರಾತ್ರಿ ನೂಡಲ್ಸ್ ತಿಂದು ಮಲಗಿದ್ದ ಒಂದೇ ಕುಟುಂಬದ ಐವರು ನಿಗೂಢ ಸಾವು!

ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದ ನಗ್ಲಾ ಶ್ರೀ ಪದಮ್ ಗ್ರಾಮದಲ್ಲಿ ಮೂವರು ಪುಟ್ಟ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ
ದೇಶ

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ

ಘಟನೆ ವೇಳೆ ಸ್ಲೀಪರ್‌ ಬಸ್‌ನಲ್ಲಿಸುಮಾರು 40 ರಿಂದ 50 ಮಂದಿ ಪ್ರಯಾಣಿಕರು ಇದ್ದರು. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದ್ದು, ಬೆಂಕಿ ವೇಗವಾಗಿ ಇಡೀ ಬಸ್‌ಗೆ ಆವರಿಸಿಕೊಂಡಿದೆ.

ಕ್ಷಮಿಸಿ, ಇನ್ಮುಂದೆ ನಿಮಗೆ ತೊಂದರೆ ಕೊಡಲ್ಲ: ಮಗನ ಮಾನಸಿಕ ಅಸ್ವಸ್ಥತೆ; 13ನೇ ಮಹಡಿಯಿಂದ ಪುತ್ರನೊಂದಿಗೆ ಹಾರಿ ತಾಯಿ ಆತ್ಮಹತ್ಯೆ!
ದೇಶ

ಕ್ಷಮಿಸಿ, ಇನ್ಮುಂದೆ ನಿಮಗೆ ತೊಂದರೆ ಕೊಡಲ್ಲ: ಮಗನ ಮಾನಸಿಕ ಅಸ್ವಸ್ಥತೆ; 13ನೇ ಮಹಡಿಯಿಂದ ಪುತ್ರನೊಂದಿಗೆ ಹಾರಿ ತಾಯಿ ಆತ್ಮಹತ್ಯೆ!

ಮಗನ ದೀರ್ಘಕಾಲದ ಮಾನಸಿಕ ಅಸ್ವಸ್ಥತೆಯಿಂದ ಬೇಸತ್ತಿದ್ದ ಮಹಿಳೆ ಸಾಕ್ಷಿ ಚಾವ್ಲಾ ತನ್ನ 11 ವರ್ಷ ಮಗನೊಂದಿಗೆ (ಮಗ ದಕ್ಷ) 13ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿದ್ದಾರೆ.

ಸ್ಕಾರ್ಪಿಯೋ SUV, ಬುಲೆಟ್, ಚಿನ್ನ ನೀಡಿದ್ದರೂ ತೀರದ ಧನದಾಹ: ವರದಕ್ಷಿಣೆ ಕಿರುಕುಳ ಬಿಚ್ಚಿಟ್ಟ ನಿಕ್ಕಿ ಸಹೋದರಿ!
ದೇಶ

ಸ್ಕಾರ್ಪಿಯೋ SUV, ಬುಲೆಟ್, ಚಿನ್ನ ನೀಡಿದ್ದರೂ ತೀರದ ಧನದಾಹ: ವರದಕ್ಷಿಣೆ ಕಿರುಕುಳ ಬಿಚ್ಚಿಟ್ಟ ನಿಕ್ಕಿ ಸಹೋದರಿ!

ಮೃತ ನಿಕ್ಕಿ ಮತ್ತು ಆಕೆಯ ಸಹೋದರಿ ಕಾಂಚನ್, 2016, ಡಿಸೆಂಬರ್ 10 ರಂದು ಸಹೋದರರಾದ ವಿಪಿನ್ ಮತ್ತು ರೋಹಿತ್ ಅವರನ್ನು ವಿವಾಹವಾಗಿದ್ದರು.

Video: ''ಕೈ ಮುಗಿತೀನಿ.. ಬೇಡ...''; ಪುಟ್ಟ ಬಾಲಕನ ಥಳಿಸಿ ಲಿಫ್ಟಿನಿಂದ ಹೊರದಬ್ಬಿದ ಮಹಿಳೆ..
ದೇಶ

Video: ''ಕೈ ಮುಗಿತೀನಿ.. ಬೇಡ...''; ಪುಟ್ಟ ಬಾಲಕನ ಥಳಿಸಿ ಲಿಫ್ಟಿನಿಂದ ಹೊರದಬ್ಬಿದ ಮಹಿಳೆ..

ಟ್ಯೂಷನ್ ನಿಂದ ಹಿಂದಿರುಗಿದ ಎಂಟು ವರ್ಷದ ಬಾಲಕ ಲಿಫ್ಟ್ ನಲ್ಲಿ ತನ್ನ ಮನೆಗೆ ತೆರಳುತ್ತಿದ್ದ. ಈ ವೇಳೆ ಒಂದು ಮಹಡಿಯಲ್ಲಿ ಬಾಗಿಲು ತೆರೆದಿದ್ದು, ಈ ವೇಳೆ ಮಹಿಳೆಯೊಬ್ಬರು ಸಾಕು ನಾಯಿ ಸಹಿತ ಲಿಫ್ಟ್ ಗೆ ಪ್ರವೇಶ ಮಾಡುತ್ತಾರೆ.

ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ರಸ್ತೆ ಅಪಘಾತ; ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವು
ದೇಶ

ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ರಸ್ತೆ ಅಪಘಾತ; ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವು

ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇ (ವೈಎಕ್ಸ್‌ಪಿ) ನಲ್ಲಿ ಶನಿವಾರ ಅಪರಿಚಿತ ವಾಹನವೊಂದು ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.