ಚಾಮರಾಜನಗರ

ಚಾಮರಾಜನಗರ: ಆಂಜನೇಯನ ದೇವಸ್ಥಾನದಲ್ಲಿ ಗೋಮಾಂಸ ಬಿಸಾಡಿದ ಕಿಡಿಗೇಡಿಗಳು; ಭುಗಿಲೆದ್ದ ಆಕ್ರೋಶ!
ಗುಂಡ್ಲುಪೇಟೆಯಲ್ಲಿರುವ ಆಂಜನೇಯನ ದೇವಸ್ಥಾನದಲ್ಲಿ ಕಿಡಿಗೇಡಿಗಳು ಗೋಮಾಂಸದ ತ್ಯಾಜ್ಯ ಬಿಸಾಡಿರುವ ಘಟನೆ ಬೆಳಕಿಗೆ ಬಂದಿದೆ. ಇಂದು ಮುಂಜಾನೆ ಪೂಜೆಗೆಂದು ಅರ್ಚಕರು ದೇವಸ್ಥಾನಕ್ಕೆ ಬಂದಾಗ ಗೋಮಾಂಸ ಬಿದ್ದಿರುವುದನ್ನು ನೋಡಿದ್ದಾರೆ.
ಬಂಡೀಪುರದಲ್ಲಿ ಗರ್ಭಿಣಿ ಆನೆ ಕಳೇಬರ ಪತ್ತೆ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ!
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗರ್ಭಿಣಿ ಕಾಡಾನೆಯೊಂದರ ಕಳೇಬರ ಪತ್ತೆಯಾಗಿದೆ. ಗೋಪಾಲಸ್ವಾಮಿ ಬೆಟ್ಟದ ಅರಣ್ಯ ಗಡಿಯಿಂದ ಸುಮಾರು 150 ಮೀಟರ್ ದೂರದಲ್ಲಿರುವ ಖಾಸಗಿ ಜಮೀನಿನಲ್ಲಿ ಈ ಕಳೇಬರ ಪತ್ತೆಯಾದ್ದು, ಮೃತಪಟ್ಟ ಹೆಣ್ಣಾನೆಗೆ ಸುಮಾರು 35 ವರ್ಷ ಎಂದು ಅಂದಾಜಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಬೌದ್ಧ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ- ಸಿಎಂ ಶಿವಕುಮಾರ್!
ಮುಂದಿನ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ
'ಈ ಘಟನೆಯು ನರಹತ್ಯೆಯೇ ಅಥವಾ ಜನಾಂಗೀಯ ಹತ್ಯೆಯೇ ಎಂದು ನಿರ್ಧರಿಸುವುದು ಕಷ್ಟ. ನಾನು ಮರಣೋತ್ತರ ಪರೀಕ್ಷಾ ವರದಿಗಳನ್ನು ಪರಿಶೀಲಿಸಿದ್ದೇನೆ. ಕಾನೂನು ರಕ್ಷಕರೇ ಕಾನೂನು ಉಲ್ಲಂಘಕರಾಗಿರುವ ಪ್ರಕರಣವಿದು ಎಂದು ವಕೀಲ ಎಸ್. ಬಾಲನ್ ಹೇಳಿದರು.

ಚಾಮರಾಜನಗರ: ಹುಲಿ ದಾಳಿಗೆ ರೈತ ಬಲಿ; ದೇಹವನ್ನು ತಿಂದಿರುವ ವ್ಯಾಘ್ರ, ಕುಟುಂಬಸ್ಥರ ಪ್ರತಿಭಟನೆ
ಜಮೀನಿನಲ್ಲಿ ರೈತರೊಬ್ಬರು ಹುಲ್ಲು ಕೊಯ್ಯುವಾಗ ಹುಲಿಯೊಂದು ಏಕಾಏಕಿ ಹುಲಿ ಮಾಡಿ ಕೊಂದು ಹಾಕಿರುವ ಘಟನೆ ಚಾಮರಾಜನಗರ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಚಾಮರಾಜನಗರ ಹನೂರು ಎನ್‌ಕೌಂಟರ್ ಪ್ರಕರಣ ತನಿಖೆ CID ಗೆ ವರ್ಗಾವಣೆ
ಹನೂರು ಎನ್‌ಕೌಂಟರ್ ಮತ್ತು ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ.

ಚಾಮರಾಜನಗರ ಅರಣ್ಯ ವಲಯದಲ್ಲಿ ಬೇಟೆಗಾರರ ಹಾವಳಿ: 16 ವರ್ಷಗಳಲ್ಲಿ 3,289 ಪ್ರಕರಣ ದಾಖಲು..!
ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಒಟ್ಟು 2,256 ವನ್ಯಜೀವಿ ಅಪರಾಧ ಪ್ರಕರಣಗಳು ದಾಖಲಾಗಿವೆ. ಈ ಅವಧಿಯಲ್ಲಿ ಕೊಳ್ಳೇಗಾಲದ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಬಫರ್ ವಲಯದಲ್ಲಿ ಅತಿ ಹೆಚ್ಚು 979 ಅರಣ್ಯ ಅಪರಾಧ ಪ್ರಕರಣಗಳು ದಾಖಲಾಗಿವೆ.

ಕಾಡಿಗೆ ಬೆಂಕಿ ಹಚ್ಚಿ, ಶಿಬಿರಗಳನ್ನೇ ಸ್ಫೋಟಿಸಿದ ಕಳ್ಳಬೇಟೆಗಾರರು: ಚಾಮರಾಜನಗರ ಎನ್‌ಕೌಂಟರ್ ಪ್ರತಿಕಾರಕ್ಕೆ 10 ಎಕರೆ ಅರಣ್ಯವೇ ನಾಶ!
ಎನ್‌ಕೌಂಟರ್ ನಂತರ ಕಳ್ಳಬೇಟೆಗಾರರು ಅರಣ್ಯ ಇಲಾಖೆಯನ್ನು ಗುರಿಯಾಗಿಸಿಕೊಂಡು ಸರಣಿ ಕೃತ್ಯಗಳನ್ನು ಎಸಗುತ್ತಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ.

ಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!
ಆಗಸ್ಟ್ 15 ರಂದು ಚಾಮರಾಜನಗರದಲ್ಲಿ ತಮಿಳರು ಎಂದು ಹೇಳಲಾದ ಮೂವರು ವ್ಯಕ್ತಿಗಳ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ತಮಿಳುನಾಡಿನ ರಾಜಕಾರಣಿಗಳ ಬೇಡಿಕೆಯನ್ನು ಅವರು ತಳ್ಳಿಹಾಕಿದರು.

