ಚಿಕ್ಕಮಗಳೂರು ಪೊಲೀಸರು

ಚಿಕ್ಕಮಗಳೂರು: ಅಕ್ರಮ ವಲಸೆ ಕಾರ್ಮಿಕರ ವಿವರ ಪರಿಶೀಲಿಸಲು ಪೊಲೀಸರಿಂದ ಪೋರ್ಟಲ್ ಆರಂಭ
ಆಧಾರ್ ಕಾರ್ಡ್ಗಳು ಅಸಲಿಯೇ ಮತ್ತು ಅವುಗಳನ್ನು ಕಾನೂನುಬದ್ಧವಾಗಿ ಪಡೆಯಲಾಗಿದೆಯೇ ಎಂದು ನಾವು ಪರಿಶೀಲಿಸುತ್ತೇವೆ. ಆದರೆ, ಆಧಾರ್ ಕಾರ್ಡ್ಗಳು ಅಕ್ರಮವಾಗಿ ಪಡೆಯಲ್ಪಟ್ಟಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ನಮಗೆ ಸಾಧ್ಯವಾಗುತ್ತಿಲ್ಲ.

ಚಿಕ್ಕಮಗಳೂರು: ಚಿನ್ನದ ವ್ಯಾಪಾರಿಯಿಂದ ಸುಲಿಗೆ ಮಾಡಿದ ನಾಲ್ವರು ಪೊಲೀಸರು ಅಮಾನತು
ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದಡಿಯಲ್ಲಿ ಸಿಲುಕಿಸುವುದಾಗಿ ಬೆದರಿಸಿ ಚಿನ್ನದ ವ್ಯಾಪಾರಿಯೊಬ್ಬರಿಂದ 5 ಲಕ್ಷ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಜಿಲ್ಲೆಯ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

