ಛಲವಾದಿ ನಾರಾಯಣಸ್ವಾಮಿ

ಮನೆಗೆ ಚಾಕು ಪಾರ್ಸೆಲ್ ಪ್ರಕರಣ: FIR ದಾಖಲು; ಇಂತಹ ಬೆದರಿಕೆಗಳಿಗೆ ಬಗ್ಗುವವನೂ ಅಲ್ಲ, ಹೆದರುವವನೂ ಅಲ್ಲ ಎಂದ "ಛಲವಾದಿ"
ರಾಜ್ಯ

ಮನೆಗೆ ಚಾಕು ಪಾರ್ಸೆಲ್ ಪ್ರಕರಣ: FIR ದಾಖಲು; ಇಂತಹ ಬೆದರಿಕೆಗಳಿಗೆ ಬಗ್ಗುವವನೂ ಅಲ್ಲ, ಹೆದರುವವನೂ ಅಲ್ಲ ಎಂದ "ಛಲವಾದಿ"

ನನ್ನ ವಿಳಾಸಕ್ಕೆ ಚಾಕು, ಚೂರಿಗಳನ್ನು ಕಳುಹಿಸಿ ಬೆದರಿಸುವ ಮೂಲಕ ನನ್ನ ಧ್ವನಿಯನ್ನು ಅಡಗಿಸಬಹುದು ಎಂದು ಕಾಂಗ್ರೆಸ್ ಭಾವಿಸಿದ್ದರೆ ಅದು ಅವರ ಹಗಲುಗನಸು ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

'ತುಂಡು ತುಂಡಾಗಿ ಕತ್ತರಿಸುತ್ತಾರೆ' ಹೇಳಿಕೆ: ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು, ಚೂರಿ ಆರ್ಡರ್; ಡೆಲಿವರಿ ಬಾಯ್ಸ್ ಬಂದಾಗ ಹೈಡ್ರಾಮಾ!
ರಾಜ್ಯ

'ತುಂಡು ತುಂಡಾಗಿ ಕತ್ತರಿಸುತ್ತಾರೆ' ಹೇಳಿಕೆ: ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು, ಚೂರಿ ಆರ್ಡರ್; ಡೆಲಿವರಿ ಬಾಯ್ಸ್ ಬಂದಾಗ ಹೈಡ್ರಾಮಾ!

ಬ್ಲಿಂಕಿಟ್ ಮೂಲಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಚಾಕು, ಚೂರಿ ಆರ್ಡರ್ ಮಾಡಲಾಗಿದ್ದು, ಅದನ್ನು ತಲುಪಿಸಲು ಡೆಲಿವರಿ ಬಾಯ್ಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರ ಆಗಮನದಿಂದ ನಿವಾಸದ ಬಳಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

'ನನ್ನ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ತಿರುಚಲಾಗಿದೆ': ಛಲವಾದಿ ನಾರಾಯಣಸ್ವಾಮಿ
ರಾಜಕೀಯ

'ನನ್ನ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ತಿರುಚಲಾಗಿದೆ': ಛಲವಾದಿ ನಾರಾಯಣಸ್ವಾಮಿ

ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಮುಂದಾದರೆ, ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯಲಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದರು.

'ತುಂಡು ತುಂಡಾಗಿ ಕತ್ತರಿಸುತ್ತಾರೆ' ಹೇಳಿಕೆ: ಛಲವಾದಿ ನಾರಾಯಣಸ್ವಾಮಿ ಮನೆ ಮುಂದೆ ಕಾಂಗ್ರೆಸ್ ಪ್ರತಿಭಟನೆ; ಬಂಧನಕ್ಕೆ ಆಗ್ರಹ; Video
ರಾಜ್ಯ

'ತುಂಡು ತುಂಡಾಗಿ ಕತ್ತರಿಸುತ್ತಾರೆ' ಹೇಳಿಕೆ: ಛಲವಾದಿ ನಾರಾಯಣಸ್ವಾಮಿ ಮನೆ ಮುಂದೆ ಕಾಂಗ್ರೆಸ್ ಪ್ರತಿಭಟನೆ; ಬಂಧನಕ್ಕೆ ಆಗ್ರಹ; Video

ಇಂದು ಬೆಂಗಳೂರಿನಲ್ಲಿರುವ ಛಲವಾದಿ ನಾರಾಯಣಸ್ವಾಮಿ ಅವರ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

'ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ': ನಾಲಿಗೆ ಹರಿಬಿಟ್ಟ ನಾರಾಯಣಸ್ವಾಮಿ!
ರಾಜಕೀಯ

'ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ': ನಾಲಿಗೆ ಹರಿಬಿಟ್ಟ ನಾರಾಯಣಸ್ವಾಮಿ!

ಇಂದು ಕೋಲಾರದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ' ಪಾದಯಾತ್ರೆ ವೇಳೆ ಮಾತನಾಡಿದ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಇಡೀ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ ಎಂದರು.

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!
ರಾಜ್ಯ

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕ, ಯಾವುದೇ ಸಂದರ್ಭದಲ್ಲೂ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸುತ್ತದೆ ಎಂದು ಪ್ರತಿಭಟನಾಕಾರರು ಭಾವಿಸಿದ್ದಾರೆ.

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ
ರಾಜಕೀಯ

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಅವರು, ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಆಪರೇಷನ್ ಮಾಡಿದ್ದು ಯಾರು? ಅವರನ್ನು ರಾಜಕೀಯವಾಗಿ ಮುಗಿಸಲು ಪ್ಲ್ಯಾನ್ ಮಾಡಿದ್ಯಾರು? ಎಂದು ಪ್ರಶ್ನಿಸಿದ್ದಾರೆ.

ಬೇರೆಯವರ ಚಡ್ಡಿ ಯಾಕೆ ನೋಡ್ತೀರಿ? RSS ಮುಗಿಸಲು ಪ್ರಿಯಾಂಕ್ ಖರ್ಗೆ ಅಪ್ಪನಿಂದಲೂ ಆಗಿಲ್ಲ: ಛಲವಾದಿ ನಾರಾಯಣ ಸ್ವಾಮಿ
ರಾಜಕೀಯ

ಬೇರೆಯವರ ಚಡ್ಡಿ ಯಾಕೆ ನೋಡ್ತೀರಿ? RSS ಮುಗಿಸಲು ಪ್ರಿಯಾಂಕ್ ಖರ್ಗೆ ಅಪ್ಪನಿಂದಲೂ ಆಗಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಕಲ್ಯಾಣ ಕರ್ನಾಟಕದಲ್ಲಿ ದಲಿತರ ಮಾರಣ ಹೋಮ ಆಗುತ್ತಿದೆ. ಈ ಬಗ್ಗೆ ಗೃಹ ಸಚಿವರು ಒಂದೇ ಒಂದು ಸ್ಟೇಟ್​ಮೆಂಟ್ ಕೊಟ್ಟಿಲ್ಲ, ಇಂತಹ ಗೃಹ ಸಚಿವರು ನಮಗೆ ಬೇಕಾ? ಎಂದು ಪ್ರಶ್ನಿಸಿರುವ ಅವರು, ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದ್ದಾರೆ.

KPSC ಹಗರಣ ಬಯಲಾದರೆ ಹಲವು ಸಚಿವರು ಜೈಲು ಪಾಲು ಗ್ಯಾರಂಟಿ: ಛಲವಾದಿ ನಾರಾಯಣಸ್ವಾಮಿ
ರಾಜಕೀಯ

KPSC ಹಗರಣ ಬಯಲಾದರೆ ಹಲವು ಸಚಿವರು ಜೈಲು ಪಾಲು ಗ್ಯಾರಂಟಿ: ಛಲವಾದಿ ನಾರಾಯಣಸ್ವಾಮಿ

ಪ್ರಕರಣದ ಕುರಿತು ಸಮಗ್ರ ಚರ್ಚೆಯಾಗಬೇಕು ಎಂದು ಛಲವಾದಿ ಆಗ್ರಹಿಸಿದರು. ಎಸ್‌ಐಟಿ ತನಿಖೆಯಿಂದ ನ್ಯಾಯ ದೊರೆಯದಿದ್ದರೆ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಕೆಪಿಎಸ್‌ಸಿ ಸಂಸ್ಥೆಯನ್ನು ಯಾವ ಕಾನೂನಿನ ಅಡಿ ಮುಚ್ಚಬಹುದು ಎಂಬುದನ್ನೂ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಹೇಳಿದರು.