ಜಂತರ್ ಮಂತರ್ ಪ್ರತಿಭಟನೆ

ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ನಾಯಕರನ್ನು ನಾಲ್ಕು ಗಂಟೆಗಳ ಕಾಲ ಡ್ರಿಲ್ ಮಾಡಿದ ಪೊಲೀಸರು!
ಕಾಕ್ರೋಚ್ ಜನತಾ ಪಕ್ಷ (CJP) ನಾಯಕರಾದ ಸೌರವ್ ದಾಸ್, ಅಶುತೋಷ್ ರಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ಗುರುವಾರ ದೆಹಲಿ ಅಪರಾಧ ವಿಭಾಗದ ಕಚೇರಿಗೆ ಆಗಮಿಸಿದ್ದರು. ಸುಮಾರು ನಾಲ್ಕು ಗಂಟೆಗಳ ಕಾಲ ನಾಯಕರ ವಿಚಾರಣೆ ನಡೆಸಲಾಯಿತು.

ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್
ಸಿಜೆಪಿ (CJP) ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಬಂಧನ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ವಿಧಿಸಿರುವ ನಿರ್ಬಂಧಗಳುನ್ನು ನಟ ಪ್ರಕಾಶ್ ರಾಜ್ ತೀವ್ರವಾಗಿ ಖಂಡಿಸಿದ್ದಾರೆ.

'ಜಂತರ್ ಮಂತರ್'ಗೆ ಅಕ್ರಮವಾಗಿ ಪ್ರವೇಶ: CJPಯ ದಾಸ್, ರಂಕಾಗೆ 5 ದಿನ ನ್ಯಾಯಾಂಗ ಬಂಧನ; ತಿಹಾರ್ ಜೈಲಿಗೆ ಸ್ಥಳಾಂತರ; Video
ಪ್ರತಿಭಟನೆಗೆ ನಿಗದಿಪಡಿಸಿದ್ದ ಸ್ಥಳಗಳ ಪಟ್ಟಿಯಿಂದ ಇತ್ತೀಚೆಗೆ ಕೈಬಿಡಲಾಗಿದ್ದ ಜಂತರ್ ಮಂತರ್ನ ಪ್ರತಿಭಟನಾ ಸ್ಥಳಕ್ಕೆ ಬ್ಯಾರಿಕೇಡ್ಗಳನ್ನು ದಾಟಿ ಪ್ರವೇಶಿಸಿದ ಆರೋಪದ ಮೇಲೆ ನಿನ್ನೆ ಮಂಗಳವಾರ ಮುಂಜಾನೆ ಈ ಮೂವರನ್ನು ವಶಕ್ಕೆ ಪಡೆಯಲಾಗಿತ್ತು.

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!
ದೆಹಲಿ ಪೊಲೀಸರು 24 ಗಂಟೆಯೊಳಗೆ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ದಿನಾಂಕ ನೀಡಬೇಕು. ಇಲ್ಲದಿದ್ದರೆ ಕಾಕ್ರೋಚ್ ಜನತಾ ಪಾರ್ಟಿ ಮತ್ತೊಂದು ಪ್ರತಿಭಟನೆಗೆ ಕರೆ ನೀಡಲಿದೆ.

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರೋಧ ಪಕ್ಷದ ಮೇಲೆ ಕಟುವಾದ ದಾಳಿ ನಡೆಸಿದರು. ನಡೆಯುತ್ತಿರುವ ಪ್ರತಿಭಟನೆಗಳನ್ನು 'ರಾಜಕೀಯ ನಾಟಕ' ಮತ್ತು ಚುನಾವಣಾ ಫಲಿತಾಂಶಗಳನ್ನು ಸ್ವೀಕರಿಸಲು ಅವರ ಅಸಮರ್ಥತೆ ಎಂದು ಕರೆದರು.

ಅಕ್ಟೋಬರ್ 10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು; ಪ್ರಯಾಣಿಕರಿಗೆ ಕಿರಿಕಿರಿ!
ದೆಹಲಿಯಲ್ಲಿ ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಕ್ಷದ (CJP) ಪ್ರತಿಭಟನೆಯ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಗಾಗಿ ಪಾಟ್ನಾ, ವಾರಣಾಸಿ ಮತ್ತು ರಾಜೇಂದ್ರ ನಗರದಿಂದ ನವದೆಹಲಿಗೆ ಹೋಗುವ ಆರು ಪ್ರಮುಖ ರೈಲುಗಳನ್ನು ರದ್ದುಗೊಳಿಸಲಾಗಿದೆ.

'ನನ್ನ ವಿರುದ್ಧ 100 ಎಫ್ಐಆರ್ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ; Video
ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪ್ರತಿಪಕ್ಷಗಳ ನಾಯಕರು ಸಭೆ ನಡೆಸಿದ ಬಳಿಕ ಜಂತರ್ ಮಂತರ್ನತ್ತ ತೆರಳಿ ಪ್ರತಿಭಟನೆ ನಡೆಸಿದರು.

'ಅಸಭ್ಯವಾಗಿ ಮುಟ್ಟಿದ್ರು'; ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ ಆರೋಪ; 3 ಮಹಿಳಾ ಪತ್ರಕರ್ತರಿಂದ ದೂರು
ಅಕ್ಟೋಬರ್ 3ರಂದು ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ನಿಯೋಜನೆಗೊಂಡಿದ್ದರು.

CJP ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗೆ ನೋಟಿಸ್: 'ಹಾಗೆ ಮಾಡಲು ಮ್ಯಾಜಿಸ್ಟ್ರೇಟ್ಗೆ ಎಷ್ಟು ಧೈರ್ಯ?; ಸುಪ್ರೀಂ ಕೋರ್ಟ್ ಕಿಡಿ
'ನೀವು ಹೇಳಿದ್ದು ಸಂಪೂರ್ಣವಾಗಿ ಸರಿ. ನಮ್ಮ ಯುವಕರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಶ್ನೆಯೇ ಇಲ್ಲ. ನಾವು ಸ್ಪಷ್ಟ ಆದೇಶವನ್ನು ಅಂಗೀಕರಿಸಿದ್ದೇವೆ' ಎಂದು ಸಿಜೆಐ ಹೇಳಿದರು.

