ಜಂಬೂ ಸವಾರಿ

ಮೈಸೂರು ದಸರಾ ಜಂಬೂಸವಾರಿ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ; ICUನಲ್ಲಿ ಚಿಕಿತ್ಸೆ!
ಗಾಯಗೊಂಡ ಬಾಲಕನನ್ನು ಶಿಶಿರ್ ಎಂದು ಗುರುತಿಸಲಾಗಿದ್ದು, ತಲೆಗೆ ಗಂಭೀರ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಆತನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತುರ್ತು ಚಿಕಿತ್ಸೆ ನೀಡಿದ್ದಾರೆ.

ಮೈಸೂರು ದಸರಾ: ವೈಭವದ ಜಂಬೂ ಸವಾರಿ ಮೆರವಣಿಗೆ; ಮೊದಲ ಬಾರಿಗೆ ಅಂಬಾರಿ ಹೊತ್ತು ಸಾಗಿದ ಪ್ರಶಾಂತ ಆನೆ, ಲಕ್ಷಾಂತರ ಜನರಿಂದ ವೀಕ್ಷಣೆ! Video
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಹ್ವಾನದ ಮೇರೆಗೆ, ಕೇರಳ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳಾದ ವಿ.ಡಿ. ಸತೀಶನ್ ಮತ್ತು ರೇವಂತ್ ರೆಡ್ಡಿ ಈ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.

ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ; ಮೈಸೂರು ಪೇಟ ಧರಿಸಿ ನಂದಿಧ್ವಜ ಪೂಜೆ ನೆರವೇರಿಸಿದ ಸಿಎಂ; Live Video
ಇದು ನನ್ನ ಬದುಕಿನ ಅಮೂಲ್ಯ ಕ್ಷಣ. ನನ್ನ ಮರೆಯಲಾಗದ ದಿನ ಇವತ್ತು. ತಾಯಿ ಚಾಮುಂಡಿ ಆಶೀರ್ವಾದದಿಂದ ನನಗೆ ಅವಕಾಶ ಸಿಕ್ಕಿದೆ, ತಾಯಿ ಆಶೀರ್ವಾದವೇ ನಮಗೆ ದೊಡ್ಡ ಶಕ್ತಿ...

ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ: ಗಜಪಡೆಗೆ ಸಿಂಗಾರ, ಅಂಬಾರಿ ಹೊರಲು ಪ್ರಶಾಂತ ಸಜ್ಜು
ಈ ಬಾರಿ ಕ್ಯಾಪ್ಟನ್ ಪ್ರಶಾಂತ ಆನೆ ಮೊದಲ ಬಾರಿಗೆ ಚಾಮುಂಡೇಶ್ವರಿ ಉತ್ಸವಮೂರ್ತಿ ಇರುವ ಸುಮಾರು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊರಲಿದ್ದಾನೆ. ಜಂಬೂ ಸವಾರಿಯ ಪ್ರಮುಖ ಆಕರ್ಷಣೆಯಾದ ಗಜಪಡೆಯನ್ನು ಬಣ್ಣ ಬಣ್ಣದ ಚಿತ್ತಾರಗಳಿಂದ ಕಲಾವಿದರು ಸಿಂಗರಿಸಿದ್ದಾರೆ.

ಮೈಸೂರು ದಸರಾ 2026: ಗೋಲ್ಡ್ ಕಾರ್ಡ್, ಟಿಕೆಟ್ ಬುಕ್ಕಿಂಗ್ ಆರಂಭ; ದರ ಎಷ್ಟಿದೆ?
ದಸರಾ ಕಾರ್ಯಕ್ರಮಗಳ ವೀಕ್ಷಣೆಗೆ ಸಾರ್ವಜನಿಕರು ಈಗಲೇ ಅಧಿಕೃತ ಜಾಲತಾಣ https//mysoredasara.gov.inಗೆ ಭೇಟಿ ನೀಡಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ
ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ

ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ಸುರಕ್ಷತೆಗೆ ಸರ್ಕಾರ ಆದ್ಯತೆ: ಜಂಬೂ ಸವಾರಿ ಆಸನ ಸಾಮರ್ಥ್ಯ ಇಳಿಕೆಗೆ ನಿರ್ಧಾರ..!
ವಿಜಯದಶಮಿ ದಿನದಂದು ನಡೆಯುವ ದಸರಾ ಜಂಬೂ ಸವಾರಿಗೆ ಅತೀ ಹೆಚ್ಚು ಜನರು ಆಗಮಿಸುತ್ತಾರೆ. ಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿಯನ್ನು ಹೊತ್ತೊಯ್ಯುವ ಆನೆಯನ್ನು ವೀಕ್ಷಿಸಲು ಲಕ್ಷಾಂತರ ಜನರು ಸೇರುತ್ತಾರೆ.

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ; ಸಿಎಂ, ಡಿಸಿಎಂ ಭಾಗಿ
ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ದೊರೆತಿದೆ.

ನಾಳೆ ವಿಜಯದಶಮಿ: ಐತಿಹಾಸಿಕ ಜಂಬೂ ಸವಾರಿಗೆ ಮೈಸೂರು ನಗರ ಸಜ್ಜು!
ಅಂಬಾ ವಿಲಾಸ ಅರಮನೆ ಆವರಣದ ಬಲರಾಮ ದ್ವಾರದ ಮೇಲೆ ಮಧ್ಯಾಹ್ನ 1-41ರಿಂದ 2-10 ರೊಳಗೆ ಸಲ್ಲುವ ಶುಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವರು. ಬಳಿಕ ವಿಜಯ ದಶಮಿ ಮೆರವಣಿ ಆರಂಭವಾಗಲಿದೆ.

