ಸಿನಿಮಾ ಸುದ್ದಿಮತ್ತೆ ಒಂದಾದ 'ಗುಳ್ಟು' ಜೋಡಿ : ಹೊಸ ಸಿನಿಮಾದಲ್ಲಿ ನವೀನ್ ಶಂಕರ್- ಜನಾರ್ದನ್ ಚಿಕ್ಕಣ್ಣ ಮೋಡಿ!
'ಗುಳ್ಟು' ಸಿನಿಮಾ ಮೂಲಕ ಸ್ಯಾಂಡಲ್ವುಡ್ನಲ್ಲಿ ಹೀರೋ ಆಗಿ ಗುರುತಿಸಿಕೊಂಡವರು ನವೀನ್ ಶಂಕರ್. ಈಚೆಗೆ ತೆರೆಕಂಡ ಅವರ 'ಧರಣಿ ಮಂಡಲ ಮಧ್ಯದೊಳಗೆ' ಸಿನಿಮಾಕ್ಕೂ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು.