ಜಪಾನ್

ಜಪಾನ್‌ಗೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಪ್ರಯಾಣ; ಹೂಡಿಕೆ ಆಕರ್ಷಣೆ ಉದ್ದೇಶ!
ನಿಯೋಗವು ನವೆಂಬರ್ 23 ರಂದು ನಗೋಯಾ, ನವೆಂಬರ್ 24 ರಂದು ಒಸಾಕಾ ಮತ್ತು ನವೆಂಬರ್ 25 ರಂದು ಟೋಕಿಯೊಗೆ ಭೇಟಿ ನೀಡಲಿದೆ. ದೊಡ್ಡ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಅವರು ಸಿಎಂ ಜೊತೆಗಿರುತ್ತಾರೆ.

ಜಪಾನ್‌ನಲ್ಲಿ ಪ್ರಬಲ ಭೂಕಂಪ: 5.7 ತೀವ್ರತೆ; ಜನಜೀವನ ಅಸ್ತವ್ಯಸ್ತ; 22 ಮಂದಿಗೆ ಗಾಯ!
ಭೂಕಂಪದ ತೀವ್ರತೆಗೆ ಭೀತಿಗೊಳಗಾದ ಜನರು ಕಟ್ಟಡಗಳಿಂದ ಹೊರಗೆ ಓಡಿಬಂದಿದ್ದು, ಈ ವೇಳೆ ಸಂಭವಿಸಿದ ಅವಘಡಗಳಿಂದಾಗಿ ಕನಿಷ್ಠ 22 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video
ಈ ಪಂದ್ಯದಲ್ಲಿ ಎರಡು ಪ್ರಮುಖ ಕ್ಯಾಚ್‌ಗಳನ್ನು ಕೈಚೆಲ್ಲಿದ ಪಾಕಿಸ್ತಾನದ ಬ್ಯಾಟರ್ ಸೈಮ್ ಅಯೂಬ್ ಇದೀಗ ಮೈದಾನದ ಹೊರಗೂ ಭಾರೀ ಚರ್ಚೆಗೆ ಕಾರಣರಾಗಿದ್ದಾರೆ.

Asian Games 2026: 'ಈಗ ಮಾಡು ಡಾಕ್ಯುಮೆಂಟರಿ'; ಬುಮ್ರಾ ವೇಗದ ಬೌಲಿಂಗ್ ಗೆ ಪತರುಗುಟ್ಟಿದ ಪಾಕ್ ನಾಯಕ
ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಮಾರಕ ಬೌಲಿಂಗ್ ಮತ್ತೊಮ್ಮೆ ಎದುರಾಳಿ ಬ್ಯಾಟರ್‌ಗಳಿಗೆ ಕಠಿಣ ಸವಾಲಾಗಿ ಪರಿಣಮಿಸಿದ್ದು, ಅವರ ವೇಗದ ದಾಳಿಯ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ‘ಈಗ ಮಾಡು ಡಾಕ್ಯುಮೆಂಟರಿ’ ಎಂಬ ಕಾಮೆಂಟ್‌ಗಳು ವೈರಲ್ ಆಗಿವೆ.

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ; ಮತ್ತೊಂದು ಚಿನ್ನದ ಪದಕ
ಜಪಾನ್ ನ ನಿಶ್ಸಿನ್ ನ ಕೊರೋಗಿ ಮೈದಾನದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೀಡಿದ್ದ 212 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 192 ರನ್ ಗಳನ್ನಷ್ಟೇ ಗಳಿಸಲು..

ಪಾಕ್ ಪಂದ್ಯದಲ್ಲಿ ರಹಸ್ಯ ಆಟಗಾರರು? ಏಷ್ಯನ್ ಗೇಮ್ಸ್ ಫೈನಲ್‌ನಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿದ ಟಿಟಿವಿ ನಂಬೂರಿ, ವಿಶ್ವನಾಥ್ ಯಾರು?
ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದ ವೇಳೆ, ಟಿವಿ ಪರದೆಯ ಮೇಲಿನ ಸ್ಕೋರ್‌ಬೋರ್ಡ್ ನೋಡಿ ಕ್ರಿಕೆಟ್ ಅಭಿಮಾನಿಗಳು ಒಂದು ಕ್ಷಣ ನಿಜಕ್ಕೂ ಬೆಚ್ಚಿಬಿದ್ದಿದ್ದರು. ಆ ಕುರಿತ ವರದಿ ಇಲ್ಲಿದೆ:

Asian Games 2026: ಭಾರತಕ್ಕೆ ಶೂಟಿಂಗ್‌ನಿಂದ ಮತ್ತೊಂದು ಪದಕ; ಪುರುಷರ ಸ್ಕೀಟ್ ತಂಡಕ್ಕೆ ಕಂಚು
ಪುರುಷರ ಸ್ಕೀಟ್ ತಂಡ ವಿಭಾಗದಲ್ಲಿ ಭಾರತ 346 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆಯಿತು. ಕಜಕಿಸ್ತಾನವೂ 346 ಅಂಕ ಗಳಿಸಿ ಭಾರತದೊಂದಿಗೆ ಸಮಬಲ ಸಾಧಿಸಿತ್ತು.

Asian Games Women's Final: ಮಹಿಳಾ T20 ಕ್ರಿಕೆಟ್ ಇತಿಹಾಸದಲ್ಲೇ ಭಾರತಕ್ಕೆ ಅತಿದೊಡ್ಡ ಗೆಲುವು!
ನಾಯಕಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡ ಏಷ್ಯನ್ ಗೇಮ್ಸ್‌ನಲ್ಲಿ ಮತ್ತೊಮ್ಮೆ ಚಿನ್ನದ ಪದಕ ಗೆದ್ದು, ತನ್ನ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದೆ.

Asian Games 2026 Cricket Final: ಶ್ರೀಲಂಕಾ ಮಣಿಸಿ ಇತಿಹಾಸ ಬರೆದ ಭಾರತ ಮಹಿಳಾ ತಂಡ; ಚಿನ್ನದ ಬೇಟೆ!
ಆರಂಭಿಕರಾದ ಸ್ಮೃತಿ ಮಂಧಾನ (79) ಮತ್ತು ಶಫಾಲಿ ವರ್ಮಾ (48) ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳೂ ರನ್ ಗಳಿಸುವ ಮೂಲಕ ಭಾರತದ ಮೊತ್ತವನ್ನು 200ರ ಗಡಿ ದಾಟಿಸಿದರು.

