ಜಲವಿದ್ಯುತ್ ಯೋಜನೆ

Made by China: ಪಾಕಿಸ್ತಾನದ ಅಣೆಕಟ್ಟು ಕಾಮಗಾರಿ ವೇಳೆ ಮತ್ತೆ ಭೂಕುಸಿತ; ಚೀನಾ ಕಂಪನಿಗಳ ಯೋಜನೆಗೆ ಭಾರೀ ಹಿನ್ನಡೆ; Video
ಪಾಕಿಸ್ತಾನದ ತರ್ಬೆಲಾ ಅಣೆಕಟ್ಟಿನ ಐದನೇ ಹಂತದ ವಿಸ್ತರಣಾ ಜಲವಿದ್ಯುತ್ ಯೋಜನೆಯ ಕಾಮಗಾರಿ ವೇಳೆ ಈ ಘಟನೆ ಸಂಭವಿಸಿದೆ. 1,530 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಈ ಯೋಜನೆಗೆ ಚೀನಾ ಕಂಪನಿಗಳೂ..

ಮೋದಿ ಭೇಟಿಗೂ ಮುನ್ನ ಜಲವಿದ್ಯುತ್ ಯೋಜನೆಗಾಗಿ 32,000 ಮರಗಳಿಗೆ ಕೊಡಲಿ! ಸಂಜಯ್ ರಾವತ್ ಕಿಡಿ
3,000 ಮೆಗಾವ್ಯಾಟ್ ಸಾಮರ್ಥ್ಯದ ಈ ಯೋಜನೆಗಾಗಿ ಕರ್ಜತ್ನಲ್ಲಿರುವ 197 ಹೆಕ್ಟೇರ್ ಮೀಸಲು ಅರಣ್ಯ, 26 ಹೆಕ್ಟೇರ್ ಖಾಸಗಿ ಅರಣ್ಯ ಮತ್ತು 9 ಹೆಕ್ಟೇರ್ ಸಂರಕ್ಷಿತ ಅರಣ್ಯ ಭೂಮಿಯನ್ನು ತೆರವುಗೊಳಿಸಬೇಕಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

HDK ಆರಂಭಿಸಿದ್ದ ಜಲವಿದ್ಯುತ್ ಯೋಜನೆಗೆ ಮೇಕೆದಾಟು ಎಂದು ಮರುನಾಮಕರಣ ಮಾಡಿದ್ದಾರಷ್ಟೇ: ರೇವಣ್ಣ
ಸಮ್ಮಿಶ್ರ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ ಜಲವಿದ್ಯುತ್ ಯೋಜನೆಯಡಿ 500 ಮೆಗಾ ವ್ಯಾಟ್ ಉತ್ಪಾದನೆಗೆ ಮುಂದಾಗಿ ವಿಸ್ತ್ರತ ಯೋಜನಾ ವರದಿ ತಯಾರಿಸಲಾಗಿತ್ತು.

ನೇಪಾಳ: ಭಾರತ ಅಭಿವೃದ್ಧಿಪಡಿಸಿದ್ದ ಜಲವಿದ್ಯುತ್ ಯೋಜನೆಯ ಘಟಕದ ಬಳಿ ಸ್ಫೋಟ; ಮೋದಿ ಭೇಟಿಗೂ ಮುನ್ನ ನಡೆದ ಘಟನೆ
ನೇಪಾಳದಲ್ಲಿ ಭಾರತದ ಸಹಕಾರದಿಂದ ಅಭಿವೃದ್ಧಿಪಡಿಸಿರುವ ಜಲವಿದ್ಯುತ್ ಯೋಜನೆಯ ಘಟಕದ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಮೋದಿ ಭೇಟಿಗೂ ಮುನ್ನ ಈ ಘಟನೆ ನಡೆದಿದೆ.

ಜಮ್ಮು-ಕಾಶ್ಮೀರದಲ್ಲಿ ಜಲವಿದ್ಯುತ್ ಯೋಜನೆ ಕಾರ್ಯ ಸ್ಥಗಿತಗೊಳಿಸಲು ಭಾರತಕ್ಕೆ ಪಾಕ್ ತಾಕೀತು
ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಜಲವಿದ್ಯುತ್ ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ಪಾಕಿಸ್ತಾನ ಭಾರತಕ್ಕೆ ತಾಕೀತು ಮಾಡಿದೆ. ಅಷ್ಟೇ ಅಲ್ಲದೇ ಈ ಕುರಿತು ವಿಶ್ವಬ್ಯಾಂಕ್ ನಿಂದಲೂ ಒತ್ತಡ ತರಲು ಯತ್ನಿಸಿದೆ.

