ದೇಶಭೀಕರ: ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್; ತಿಂಡಿ ತರಲು ಹೋಗಿದ್ದ ಮಕ್ಕಳಿಗೆ ಗಂಭೀರ ಗಾಯ, Video Viral
ನಯಾ ತಲಾಬ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ರಸ್ತೆ ಬದಿಯ ಅಂಗಡಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಅಂಗಡಿಯ ಸಮೀಪದಲ್ಲಿದ್ದ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ.