ರಾಜ್ಯ'Invest Karnataka 2025' ರಾಜ್ಯಕ್ಕೆ ಬಂಪರ್: 10 ಲಕ್ಷ ಕೋಟಿ ಹೂಡಿಕೆ, 6 ಲಕ್ಷ ಉದ್ಯೋಗ ಸೃಷ್ಟಿ!
ನಾಲ್ಕು ದಿನಗಳ ಕಾಲ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ ಹೇಳಿದ್ದಾರೆ.