ಜಾರ್ಖಂಡ್ ಮುಕ್ತಿ ಮೋರ್ಚಾ

Delimitation bill: ಕಾಂಗ್ರೆಸ್ ಗೆ ಮತ್ತೊಂದು ಆಘಾತ; ಕೇಂದ್ರ ಸರ್ಕಾರಕ್ಕೆ INDI ಮಿತ್ರ ಪಕ್ಷ JMM ಬೆಂಬಲ ಸಾಧ್ಯತೆ
ಜೆಎಂಎಂನ ಈ ನಡೆ ಕಾಂಗ್ರೆಸ್ಗೆ ದೊಡ್ಡ ಆಘಾತವಾಗಿದೆ. ಇತ್ತೀಚೆಗಷ್ಟೇ, 'ಇಂಡಿಯಾ' ಮೈತ್ರಿಕೂಟದ ಮತ್ತೊಂದು ಮಿತ್ರಪಕ್ಷವಾದ ಎನ್ಸಿಪಿಯ (NCP) ಶರದ್ ಪವಾರ್ ಬಣ, ಕ್ಷೇತ್ರ ಮರುವಿಂಗಡಣೆಯ ಪ್ರಸ್ತಾವನೆಗೆ ತನ್ನ ಬೆಂಬಲವನ್ನು ಘೋಷಿಸಿತ್ತು.

ರಾಹುಲ್ ಗಾಂಧಿ- ಪ್ರಿಯಾಂಕಾ ಗಾಂಧಿ ಇಬ್ಬರಿಗೂ ಪ್ರಧಾನಿಯಾಗುವ ಅರ್ಹತೆ ಇದೆ: ಜೆಎಂಎಂ ವಕ್ತಾರ ಮನೋಜ್ ಪಾಂಡೆ
ಇಮ್ರಾನ್ ಮಸೂದ್ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿ, ರಾಹುಲ್ ಗಾಂಧಿ ಅಷ್ಟೇ ಅಲ್ಲ, ಪ್ರಿಯಾಂಕಾ ಗಾಂಧಿ ಕೂಡ ಕಾಂಗ್ರೆಸ್ ಪಕ್ಷದ ನಾಯಕರು ಎಂದು ಹೇಳಿದರು.

