ದೇಶಲೋಕಸಭೆಯಲ್ಲಿ GST ತಿದ್ದುಪಡಿ ಮಸೂದೆ ಅಂಗೀಕಾರ; ಆನ್ಲೈನ್ ಗೇಮಿಂಗ್, ಕುದುರೆ ರೇಸ್ ಮೇಲೆ ಶೇ.28 ರಷ್ಟು ತೆರಿಗೆ
ಕೇಂದ್ರ ಸರ್ಕಾರ ಆನ್ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸ್ ಕ್ಲಬ್ಗಳ ಮೇಲೆ ಶೇಕಡಾ 28 ರಷ್ಟು ತೆರಿಗೆ ವಿಧಿಸಲು ಕೇಂದ್ರಿಯ ಮತ್ತು ಸಮಗ್ರ ಜಿಎಸ್ಟಿ ಕಾನೂನು ತಿದ್ದುಪಡಿ ಮಸೂದೆಯನ್ನು ಶುಕ್ರವಾರ ಲೋಕಸಭೆ ಅಂಗೀಕರಿಸಿದೆ.