ಜಿಬಿಎ

ವಾರ್ಡ್ ಒನ್ ಅಭಿಯಾನಕ್ಕೆ ವೇಗ: ಬೆಂಗಳೂರು ಸ್ವಚ್ಛತೆಗೆ ಹೈಟೆಕ್ ಸ್ಪರ್ಶ; ಜೆಟ್ಟಿಂಗ್ ಯಂತ್ರಗಳ ಬಳಕೆ..!
ಬಳಿಕ ಸ್ವಚ್ಛತಾ ಕಾರ್ಯಗಳಿಗೆ ಅಮೂಲ್ಯವಾದ ಕುಡಿಯುವ ನೀರನ್ನು ಬಳಸಬಾರದು ಎಂದು ಸೂಚಿಸಿದ ಅವರು, ಬೆಂಗಳೂರು ಜಲಮಂಡಳಿಯ (ಬಿಡಬ್ಲ್ಯುಎಸ್ಎಸ್ಬಿ) ಸಂಸ್ಕರಣಾ ಘಟಕಗಳಿಂದ ಪೂರೈಕೆಯಾಗುವ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಬಳಸುವಂತೆ ತಿಳಿಸಿದರು.

ನಾಲ್ವರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ: GBAಗೆ ವಿಶೇಷ ಆಯುಕ್ತರ ನೇಮಕ!
ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA), ಶಾಲಾ ಶಿಕ್ಷಣ ಇಲಾಖೆ ಹಾಗೂ ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿಗಳ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದೆ.

GBA ಇ-ಖಾತಾ ಗೋಲ್ಮಾಲ್: 104 ಅಕ್ರಮ ಖಾತೆ ಸೃಷ್ಟಿ ಆರೋಪ; ಇಬ್ಬರು ಕಂದಾಯ ಅಧಿಕಾರಿಗಳ ಅಮಾನತು!
ಖಾಸಗಿ ಬಿಲ್ಡರ್ಗಳು ಅಕ್ರಮವಾಗಿ ನಿರ್ಮಿಸಿರುವ ಅಪಾರ್ಟ್ಮೆಂಟ್ಗಳಿಗೆ ಹೊಸ ಇ-ಖಾತಾಗಳನ್ನು ನೀಡಲು ಇ-ಆಸ್ತಿ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಮೌದ್ಗಿಲ್ ಪತ್ರದಲ್ಲಿ ಆರೋಪಿಸಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಐದು ಗ್ಯಾರಂಟಿಗಳಿಗಾಗಿ ₹20 ಸಾವಿರ ಕೋಟಿ ವೆಚ್ಚ!
ಅನರ್ಹರನ್ನು ಪಟ್ಟಿಯಿಂದ ಕೈಬಿಡಲು ಮತ್ತು ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಸಿಲಿಕಾನ್ ಸಿಟಿಯಲ್ಲಿ ಅಕ್ರಮ ಪಿಜಿಗಳ ಹಾವಳಿ: ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೆ GBA ಸಿದ್ಧತೆ..!
ನಿಯಮ ಉಲ್ಲಂಘನೆಗಳ ವಿರುದ್ಧ ವಾಸ್ತವದಲ್ಲಿ ಯಾವುದೇ ಗಮನಾರ್ಹ ಕ್ರಮಗಳು ನಡೆದಿಲ್ಲ. ಪರಿಷ್ಕೃತ ನೀತಿ ಅಥವಾ ಎಸ್ಒಪಿ ರೂಪಿಸುವ ಪ್ರಸ್ತಾಪವಿದ್ದರೂ, 2024ರ ಮಾರ್ಗಸೂಚಿಗಳನ್ನು ಬಹಿರಂಗವಾಗಿಯೇ ಉಲ್ಲಂಘಿಸಲಾಗುತ್ತಿದೆ.

'GBA ಮಾಸ್ಟರ್ ಪ್ಲಾನ್ ಮಿತಿಯನ್ನು ಮೀರಿ ಬೆಳೆಯುತ್ತಿರುವ ಬೆಂಗಳೂರು; ನಿಗದಿತ ಸಮಯದೊಳಗೆ ಒದಗಿಸಬೇಕು ಮೂಲಸೌಕರ್ಯ, ಕುಡಿಯುವ ನೀರು'
ಆದ್ದರಿಂದ, ರಸ್ತೆಯನ್ನು ಅಗೆಯುವ ಸಂಸ್ಥೆಯು ಅದನ್ನು ಮುಚ್ಚುವ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಎಲ್ಲಾ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಅನ್ವಯವಾಗುವ ಏಕರೂಪದ ನೀತಿ ಮತ್ತು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಪರಿಚಯಿಸಲಾಗುವುದು.

ಮನೆ ಮುಂದೆ ಪಾರ್ಕಿಂಗ್ಗೆ ₹40,000 ಶುಲ್ಕ: ಜನಾಕ್ರೋಶ ಬೆನ್ನಲ್ಲೇ ಯು-ಟರ್ನ್; ನಿರ್ಧಾರ ಕೈಬಿಡಲು ಸರ್ಕಾರ ಚಿಂತನೆ..?
ಪ್ರಸ್ತಾವಿತ ಕರಡು ನೀತಿಯ ಪ್ರಕಾರ, ನಿವೇಶನದ ಅಳತೆಗೆ ಅನುಗುಣವಾಗಿ ಮನೆ ಮಾಲೀಕರು ವಾರ್ಷಿಕ ರೂ.25,000ದಿಂದ ರೂ.40,000ವರೆಗೆ ವಾಹನ ನಿಲುಗಡೆ ಶುಲ್ಕ ಪಾವತಿಸಬೇಕಾಗುತ್ತದೆ. ಈ ನಿಯಮದ ವಿರುದ್ಧ ಸಾರ್ವಜನಿಕರಿಂದ ಹಲವು ಆಕ್ಷೇಪಣೆಗಳು ವ್ಯಕ್ತವಾಗಿವೆ.

ಬೆಂಗಳೂರು ಆಸ್ತಿ ಮಾಲೀಕರಿಗೆ Good News: ಅಕ್ಟೋಬರ್ 31ರಿಂದ ಇ-ಖಾತಾ ಮೇಳ ಪುನರಾರಂಭ..!
ಇ-ಖಾತಾ ಸೇವೆಗಳನ್ನು ಹೇಗೆ ಪಡೆಯಬೇಕು ಎಂಬುದನ್ನು ವಿವರಿಸುವ ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ವಿಡಿಯೊಗಳನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಲಾಗಿದೆ.

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ SIR ಪ್ರಕ್ರಿಯೆಗೆ ವೇಗ: ಹೆಚ್ಚುವರಿಯಾಗಿ 1,117 ಅಧಿಕಾರಿಗಳ ನೇಮಕ..!
ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗಾಗಿ ಜಿಬಿಎ ವ್ಯಾಪ್ತಿಯಲ್ಲಿ 814 ವಿಚಾರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 1,117 ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳ ನೇಮಕದೊಂದಿಗೆ ಇದೀಗ ಕಾರ್ಯನಿರ್ವಹಿಸುತ್ತಿರುವ ಒಟ್ಟು ಅಧಿಕಾರಿಗಳ ಸಂಖ್ಯೆ 1,193ಕ್ಕೆ ಏರಿಕೆಯಾಗಿದೆ.

