ಜಿಬಿಎ ಚುನಾವಣೆ

GBA Polls: ಹಳೆ ಮತದಾರರ ಪಟ್ಟಿಗೆ ರಾಜ್ಯ ಚುನಾವಣಾ ಆಯೋಗ ಒಲವು; ಸುಪ್ರೀಂ ಕೋರ್ಟ್​ಗೆ ಮನವಿ
ರಾಜ್ಯ

GBA Polls: ಹಳೆ ಮತದಾರರ ಪಟ್ಟಿಗೆ ರಾಜ್ಯ ಚುನಾವಣಾ ಆಯೋಗ ಒಲವು; ಸುಪ್ರೀಂ ಕೋರ್ಟ್​ಗೆ ಮನವಿ

ಎಸ್‌ಐಆರ್ ಬಳಿಕದ ಸಂಪೂರ್ಣ ಮತದಾರರ ಮಾಹಿತಿ ಇನ್ನೂ ಲಭ್ಯವಾಗದಿರುವ ಹಿನ್ನೆಲೆಯಲ್ಲಿ, 2026ರ ಏಪ್ರಿಲ್ 18ರಂದು ಪ್ರಕಟವಾದ ಅಂತಿಮ ಮತದಾರರ ಪಟ್ಟಿಯ ಆಧಾರದಲ್ಲಿ ಚುನಾವಣೆ ನಡೆಸಲು ಅವಕಾಶ ನೀಡುವಂತೆ ಆಯೋಗವು ಸುಪ್ರೀಂ ಕೋರ್ಟ್‌ಗೆ ಗುರುವಾರ ಅರ್ಜಿ ಸಲ್ಲಿಸಿದೆ.

ಸಾಲು ಸಾಲು ಸಮಸ್ಯೆ: ದತ್ತಾಂಶ ಹಂಚಿಕೊಳ್ಳದ ಕೇಂದ್ರ ಚುನಾವಣಾ ಆಯೋಗ; GBA ಚುನಾವಣೆ ಮತ್ತಷ್ಟು ವಿಳಂಬ!
ರಾಜ್ಯ

ಸಾಲು ಸಾಲು ಸಮಸ್ಯೆ: ದತ್ತಾಂಶ ಹಂಚಿಕೊಳ್ಳದ ಕೇಂದ್ರ ಚುನಾವಣಾ ಆಯೋಗ; GBA ಚುನಾವಣೆ ಮತ್ತಷ್ಟು ವಿಳಂಬ!

ಒಂದು ವೇಳೆ ಮುಂದಿನ ಒಂದೆರಡು ದಿನಗಳಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ದತ್ತಾಂಶ ಸಿಗದಿದ್ದರೆ, ನಾವು ಈ ಸಂಗತಿಗಳನ್ನು ನ್ಯಾಯಾಲಯಗಳ ಮುಂದಿಟ್ಟು ಹೆಚ್ಚಿನ ಸಮಯಾವಕಾಶ ಕೋರುತ್ತೇವೆ.

ವೋಟರ್ ಲಿಸ್ಟ್‌ನಲ್ಲಿ ಅರ್ಹ ಮತದಾರರ ಹೆಸರು ನಾಪತ್ತೆ; GBA ಚುನಾವಣೆ ವಿಳಂಬ ಸಾಧ್ಯತೆ; ವಿಧಾನಸಭೆಯತ್ತ ರಾಜಕೀಯ ನಾಯಕರ ಚಿತ್ತ!
ರಾಜ್ಯ

ವೋಟರ್ ಲಿಸ್ಟ್‌ನಲ್ಲಿ ಅರ್ಹ ಮತದಾರರ ಹೆಸರು ನಾಪತ್ತೆ; GBA ಚುನಾವಣೆ ವಿಳಂಬ ಸಾಧ್ಯತೆ; ವಿಧಾನಸಭೆಯತ್ತ ರಾಜಕೀಯ ನಾಯಕರ ಚಿತ್ತ!

ಮುಂದಿನ ಮೇ ವೇಳೆಗೆ SIR ಸಂಬಂಧಿತ ಸಮಸ್ಯೆಗಳು ಬಗೆಹರಿಯದಿದ್ದರೆ ಮತ್ತು ವಿಧಾನಸಭಾ ಚುನಾವಣೆಗಳಿಗೆ ಕೇವಲ ಒಂದು ವರ್ಷ ಮಾತ್ರ ಬಾಕಿ ಉಳಿದಿರುವುದರಿಂದ, ರಾಜ್ಯ ಸರ್ಕಾರ ಜಿಬಿಎಗೆ ಚುನಾವಣೆಗಳನ್ನು ನಡೆಸದಿರಬಹುದು ಎಂದು ಬಿಜೆಪಿ ಮತ್ತು ಕಾಂಗ್ರೆಸ್‌ನ ಅನೇಕ ನಾಯಕರು ಹೇಳಿದ್ದಾರೆ.

GBA ಚುನಾವಣೆಗೆ ಡಿಕೆಶಿ ಮಾಸ್ಟರ್‌ಪ್ಲಾನ್: ಜಮೀರ್, ರಿಜ್ವಾನ್ ಸೇರಿ ಬೆಂಗಳೂರಿನ 6 ಶಾಸಕರಿಗೆ ಸಚಿವ ಸ್ಥಾನ..!
ರಾಜ್ಯ

GBA ಚುನಾವಣೆಗೆ ಡಿಕೆಶಿ ಮಾಸ್ಟರ್‌ಪ್ಲಾನ್: ಜಮೀರ್, ರಿಜ್ವಾನ್ ಸೇರಿ ಬೆಂಗಳೂರಿನ 6 ಶಾಸಕರಿಗೆ ಸಚಿವ ಸ್ಥಾನ..!

ಡಿಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಹಾಗೂ ರಿಜ್ವಾನ್ ಅರ್ಷದ್ ಸಚಿವರಾಗಿದ್ದಾರೆ.

ಡಿಸೆಂಬರ್ 31ರೊಳಗೆ GBA ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು? Video
ರಾಜ್ಯ

ಡಿಸೆಂಬರ್ 31ರೊಳಗೆ GBA ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು? Video

ಈ ಹಿಂದೆ ಆಗಸ್ಟ್ 31ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಆದರೆ ಸರ್ಕಾರ ಮತ್ತೊಮ್ಮೆ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಿತ್ತು.

GBA ಚುನಾವಣೆ‌ ನಡೆಸಲು ಡಿಸೆಂಬರ್‌ವರೆಗೆ ಕಾಲಾವಕಾಶ ಕೊಡಿ: ಸುಪ್ರೀಂ ಕೋರ್ಟ್ ಗೆ ಸರ್ಕಾರದ ಅರ್ಜಿ
ರಾಜ್ಯ

GBA ಚುನಾವಣೆ‌ ನಡೆಸಲು ಡಿಸೆಂಬರ್‌ವರೆಗೆ ಕಾಲಾವಕಾಶ ಕೊಡಿ: ಸುಪ್ರೀಂ ಕೋರ್ಟ್ ಗೆ ಸರ್ಕಾರದ ಅರ್ಜಿ

ಸುಮಾರು 8,972 ಬಿಎಲ್‌ಓಗಳು, 938 ಮೇಲ್ವಿಚಾರಕರು, 28 ಇಆರ್‌ಒ, 75 ಸಹಾಯಕ ಇಆರ್‌ಒಗಳು ಸೇರಿದಂತೆ ಸಾವಿರಾರು ಸಿಬ್ಬಂದಿ ಈಗಾಗಲೇ ಎಸ್‌ಐಆರ್ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದೆ.

GBA ಚುನಾವಣೆಗೆ JDS ಸಜ್ಜು; ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಸಿದ HDK, ಸನ್ನದ್ಧರಾಗುವಂತೆ ಕರೆ..!
ರಾಜ್ಯ

GBA ಚುನಾವಣೆಗೆ JDS ಸಜ್ಜು; ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಸಿದ HDK, ಸನ್ನದ್ಧರಾಗುವಂತೆ ಕರೆ..!

ಜಿಬಿಎ ಚುನಾವಣೆಯ ದಿನಾಂಕವನ್ನು ಯಾವುದೇ ಕ್ಷಣದಲ್ಲಿ ಘೋಷಿಸಬಹುದು. ಆದ್ದರಿಂದ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಈಗಿನಿಂದಲೇ ಸಂಘಟನಾ ಚಟುವಟಿಕೆಗಳನ್ನು ತೀವ್ರಗೊಳಿಸಿ ಸಂಪೂರ್ಣ ಸನ್ನದ್ಧರಾಗಬೇಕು.

ಖಾತೆ ಹಂಚಿಕೆ: ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದ ರಾಮಲಿಂಗಾ ರೆಡ್ಡಿ ರಾಜೀನಾಮೆ; GBA ಚುನಾವಣೆ ಮೇಲೆ ಪರಿಣಾಮ..?
ರಾಜ್ಯ

ಖಾತೆ ಹಂಚಿಕೆ: ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದ ರಾಮಲಿಂಗಾ ರೆಡ್ಡಿ ರಾಜೀನಾಮೆ; GBA ಚುನಾವಣೆ ಮೇಲೆ ಪರಿಣಾಮ..?

ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಾಮಲಿಂಗಾ ರೆಡ್ಡಿ, ಬೆಂಗಳೂರು ಅಭಿವೃದ್ಧಿ ಖಾತೆಯ ಮೇಲೆ ಕಣ್ಣಿಟ್ಟಿದ್ದರು. ಆದರೆ, ಆ ಖಾತೆಯನ್ನು ಕೃಷ್ಣ ಬೈರೇಗೌಡ ಅವರಿಗೆ ನೀಡಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಆದಷ್ಟು ಬೇಗ GBA ಚುನಾವಣೆ ನಡೆಸಿ: ಹೊಸ ಸರ್ಕಾರಕ್ಕೆ ಸಿ. ನಾರಾಯಣ ಸ್ವಾಮಿ ಆಗ್ರಹ
ರಾಜ್ಯ

ಆದಷ್ಟು ಬೇಗ GBA ಚುನಾವಣೆ ನಡೆಸಿ: ಹೊಸ ಸರ್ಕಾರಕ್ಕೆ ಸಿ. ನಾರಾಯಣ ಸ್ವಾಮಿ ಆಗ್ರಹ

ರಾಜ್ಯದ ಹೊಸ ಮುಖ್ಯಮಂತ್ರಿಗಳು ಈ ವಿಷಯಕ್ಕೆ ಆದ್ಯತೆ ನೀಡಬೇಕು ಮತ್ತು ಕೇಂದ್ರದಿಂದ ಬರಬೇಕಾದ ಅನುದಾನ ಪಡೆಯಬೇಕು ಎಂದು ಅವರು ಮನವಿ ಮಾಡಿದರು.