ರಾಜ್ಯಸಭೆಯಲ್ಲೇ ಸಿಬ್ಬಂದಿಯಿಂದ ಲಂಚಕ್ಕೆ ಬೇಡಿಕೆಯಿಟ್ಟ ಜೇವರ್ಗಿ ತಹಶೀಲ್ದಾರ್: ಆಡಿಯೋ ವೈರಲ್
ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ವಿರುದ್ಧ ಸಭೆಯಲ್ಲಿಯೇ ಸಿಬ್ಬಂದಿಯಿಂದ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ. ಮಲ್ಲಣ್ಣ ಯಲಗೋಡ ಹಾಗೂ ಸಿಬ್ಬಂದಿ ನಡುವಿನ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ.