ದೇಶಜೋಡಿಯ ಲಿಪ್ಲಾಕ್ ವಿಡಿಯೋ ವೈರಲ್; ಅಶ್ಲೀಲವಾಗಿ ವರ್ತಿಸದಂತೆ ದೆಹಲಿ ಮೆಟ್ರೋ ಮನವಿ
ರಾಷ್ಟ್ರ ರಾಜಧಾನಿ ದೆಹಲಿ ಮೆಟ್ರೋ ಇತ್ತೀಚಿಗೆ ಹಲವು ನೆಗೆಟಿವ್ ವಿಚಾರಗಳಿಂದಲೇ ಸುದ್ದಿಯಾಗುತ್ತಿದ್ದು, ಕೋಚ್ನ ನೆಲದ ಮೇಲೆ ಕುಳಿತು ಯುವ ಜೋಡಿಯೊಂದು ಪರಸ್ಪರ ಚುಂಬಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.