ಸಿನಿಮಾ ಸುದ್ದಿಪುನೀತ್ ರಾಜಕುಮಾರ್ ಗೆ ಕರ್ನಾಟಕ ರತ್ನ: ಸಮಾರಂಭಕ್ಕೆ ರಜನಿಕಾಂತ್, ಜೂ.ಎನ್ಟಿಆರ್ ಆಗಮನ ಖಚಿತ!
ದಿವಂಗತ ‘ಪುನೀತ್ ರಾಜ್ಕುಮಾರ್ಗೆ ಮರಣೋತ್ತರವಾಗಿ ನ. 1ರಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ರಜನಿಕಾಂತ್, ಜೂನಿಯರ್ ಎನ್ಟಿಆರ್ ಬರುವುದು ಖಚಿತವಾಗಿದೆ.