ಟಾಟಾ ವಿವಾದ

ಟಾಟಾ ವಿವಾದ: ಅಮಿತ್ ಶಾ ಜೊತೆ ಸಭೆ ಏಕೆ? ಸರ್ಕಾರದ 'ಪರಮಾಪ್ತ ಉದ್ಯಮಿ' ಪ್ರವೇಶ ಯಾವಾಗ? ನಿರ್ಮಲಾ ಸೀತಾರಾಮನ್ಗೆ ರಾಹುಲ್ ಗಾಂಧಿ ವ್ಯಂಗ್ಯ ಪ್ರಶ್ನೆ
‘ಟಾಟಾ ಸಮೂಹವನ್ನು ಅಪರಾಧಪೂರಿತ ರೀತಿಯಲ್ಲಿ ನಾಶಪಡಿಸಲಾಗುತ್ತಿದೆ. ಆದರೆ, ಈ ಬಗ್ಗೆ ಧ್ವನಿ ಎತ್ತಲು ಯಾವುದೇ ಉದ್ಯಮ ನಾಯಕರು ಧೈರ್ಯ ಮಾಡುತ್ತಿಲ್ಲ’ ಎಂದು ರಾಹುಲ್ ಗಾಂಧಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದರು. ಇದರ ಬೆನ್ನಲ್ಲೇ ಇಬ್ಬರು ನಾಯಕರ ನಡುವೆ ವಾಕ್ಸಮರ ಆರಂಭವಾಯಿತು.

ಮಿಸ್ತ್ರಿ ಆರೋಪ ಕುರಿತು ವಿವರ ನೀಡುವಂತೆ ಟಾಟಾಗೆ ಬಿಎಸ್ಇ, ಎನ್ಎಸ್ಇ ಪತ್ರ
ಟಾಟಾ ಸಂಸ್ಥೆಯಲ್ಲಿ ಆಂತರಿಕ ಕಲಹದ ಕುರಿತು ವಜಾಗೊಂಡ ಅಧ್ಯಕ್ಷ ಸೈರಸ್ ಮಿಸ್ತ್ರಿ ಪತ್ರ ಬೆನ್ನಲ್ಲೇ ಟಾಟಾ ಸಂಸ್ಥೆಗೆ ಮತ್ತೊಂದು ಮುಖಭಂಗ ಎದುರಾಗಿದ್ದು, ಪತ್ರದಲ್ಲಿನ ಮಿಸ್ತ್ರಿ ಆರೋಪಗಳ ಕುರಿತಂತೆ ವಿವರ ನೀಡುವಂತೆ ಮುಂಬೈ ಹಾಗೂ ರಾಷ್ಟ್ರೀಯ ಷೇರುಪೇಟೆ ಪತ್ರ ಬರೆದಿದೆ.

