ದೇಶ'ನಿಮಗೆ ಹೋಳಿ ಬಣ್ಣ ಸಮಸ್ಯೆ ಆದರೆ, ಹಿಜಾಬ್ ತರ ಟಾರ್ಪಲ್ ಸುತ್ತಿಕೊಂಡು ಓಡಾಡಿ': ಮುಸ್ಲಿಂರಿಗೆ ಯುಪಿ ಸಚಿವರ ವಿಚಿತ್ರ ಸಲಹೆ!
ಹಿಂದೂಗಳ ಹಬ್ಬವಾದ ಹೋಳಿ ದಿನ ಮುಸ್ಲಿಮರಿಗಾಗಿ ಉತ್ತರ ಪ್ರದೇಶ ಸಚಿವ ರಘುರಾಜ್ ಸಿಂಗ್ ವಿಚಿತ್ರ ಸಲಹೆಯೊಂದನ್ನು ನೀಡಿದ್ದಾರೆ. ಹೋಳಿ ಬಣ್ಣ ಮೈಗೆ ಸೋಕಬಾರದು ಎಂದಿದ್ದರೆ ಮುಸ್ಲಿಮ್ ಪುರುಷರು ಮಹಿಳೆಯರು ಧರಿಸುವಂತೆ ಟಾರ್ಪಾಲ್ (ಪಾಲಿಥಿನ್) ನಿಂದ ಮಾಡಿದ ಹಿಜಾಬ್ ಧರಿಸಲಿ ಎಂದು ಹೇಳಿದ್ದಾರೆ.