ಸಿನಿಮಾ ಸುದ್ದಿಎಚ್ಚರಿಕೆ,ಬೆದರಿಕೆಗಳಿಂದ ಏನೂ ಆಗುವುದಿಲ್ಲ,ಮಾನವೀಯತೆಯಲ್ಲಿ ಸಾಗುತ್ತೇನೆ- ಕಿಚ್ಚ ಸುದೀಪ್
ಕಿಚ್ಚ ಸುದೀಪ್ ಕೂಡಾ ಸುಧೀರ್ಘವಾದ ಪತ್ರವೊಂದನ್ನೆ ಬರೆದಿದ್ದಾರೆ. ಇಲ್ಲಿ ಸತ್ಯವೇ ಅಂತಿಮ. ಎಚ್ಚರಿಕೆ , ಬೆದರಿಕೆಗಳಿಂದ ಏನೂ ಆಗುವುದಿಲ್ಲ. ಯಾರೂ ಸಣ್ಣವರಾಗುವುದಿಲ್ಲ, ನಾನು ಮಾನವತೆಯ ದಾರಿಯಲ್ಲಿ ಸಾಗುತ್ತೇನೆ ಎಂದು ಹೇಳಿದ್ದಾರೆ.