ಡಿಎಂಕೆ

'ಏಕವ್ಯಕ್ತಿ ಪ್ರದರ್ಶನ' ಸಿನಿಮಾಗೆ ಮಾತ್ರ ಸೀಮಿತ, ಮೇಕೆದಾಟು ವಿಷಯಕ್ಕಲ್ಲ': CM ವಿಜಯ್, ಡಿ.ಕೆ ಶಿವಕುಮಾರ್ ವಿರುದ್ಧ DMK ವಾಗ್ದಾಳಿ
ದೇಶ

'ಏಕವ್ಯಕ್ತಿ ಪ್ರದರ್ಶನ' ಸಿನಿಮಾಗೆ ಮಾತ್ರ ಸೀಮಿತ, ಮೇಕೆದಾಟು ವಿಷಯಕ್ಕಲ್ಲ': CM ವಿಜಯ್, ಡಿ.ಕೆ ಶಿವಕುಮಾರ್ ವಿರುದ್ಧ DMK ವಾಗ್ದಾಳಿ

ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮೇಕೆದಾಟು ಅಣೆಕಟ್ಟೆಯನ್ನು ನಿರ್ಮಿಸುವುದನ್ನೇ ತಮ್ಮ 'ಜೀವಮಾನದ ಗುರಿ' ಎಂಬಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದೆ.

ವೈದಿಕ ವಿರೋಧಿ ನಾಯಕನ ಮನೆಯಲ್ಲೇ ಶಾಸ್ತ್ರೋಕ್ತ ಮದುವೆ: ಸನಾತನ ಪದ್ಧತಿ ಆಚರಣೆಗೆ DMK ನಾಯಕನ ಸ್ಪಷ್ಟನೆ!
ದೇಶ

ವೈದಿಕ ವಿರೋಧಿ ನಾಯಕನ ಮನೆಯಲ್ಲೇ ಶಾಸ್ತ್ರೋಕ್ತ ಮದುವೆ: ಸನಾತನ ಪದ್ಧತಿ ಆಚರಣೆಗೆ DMK ನಾಯಕನ ಸ್ಪಷ್ಟನೆ!

ತಮ್ಮ ಮೊಮ್ಮಗಳ ಮದುವೆಯಲ್ಲಿ ನಡೆದ ವೈದಿಕ ಆಚರಣೆಗಳ ಬಗ್ಗೆ ಡಿಎಂಕೆ ಪ್ರಧಾನ ಕಾರ್ಯದರ್ಶಿ ದುರೈಮುರುಗನ್ ವಿಷಾದ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ರಾಜಕೀಯಗೊಳಿಸಬೇಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ.

₹100 ಕೋಟಿ ರೂ ಖಾಸಗಿ ಶಾಲೆಗಳ ಹಗರಣ: ಮಾಜಿ ಶಿಕ್ಷಣ ಸಚಿವ, DMK ನಾಯಕನ ಬಂಧನ!
ದೇಶ

₹100 ಕೋಟಿ ರೂ ಖಾಸಗಿ ಶಾಲೆಗಳ ಹಗರಣ: ಮಾಜಿ ಶಿಕ್ಷಣ ಸಚಿವ, DMK ನಾಯಕನ ಬಂಧನ!

100 ಕೋಟಿ ಖಾಸಗಿ ಶಾಲಾ ಹಗರಣಕ್ಕೆ ಸಂಬಂಧಿಸಿದಂತೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಮತ್ತು ತಮಿಳುನಾಡು ಮಾಜಿ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೋಳಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಸಿಎಂ ವಿಜಯ್ 'ಬಿಜೆಪಿ ಗುಲಾಮ', ಅಂತಿಮವಾಗಿ ಅವರು ಕೇಸರಿ ಪಕ್ಷದೊಂದಿಗೆ ನಿಲ್ಲಲಿದ್ದಾರೆ: DMK ನಾಯಕ
ದೇಶ

ತಮಿಳುನಾಡು ಸಿಎಂ ವಿಜಯ್ 'ಬಿಜೆಪಿ ಗುಲಾಮ', ಅಂತಿಮವಾಗಿ ಅವರು ಕೇಸರಿ ಪಕ್ಷದೊಂದಿಗೆ ನಿಲ್ಲಲಿದ್ದಾರೆ: DMK ನಾಯಕ

'ತಮ್ಮ ವಿರುದ್ಧ ಹೋರಾಡುವ ಯಾರನ್ನೇ ಆಗಲಿ ಪೀಡಿಸಲು ಅವರು (ಬಿಜೆಪಿ) ಏನು ಬೇಕಾದರೂ ಮಾಡುತ್ತಾರೆ' ಎಂದು ಅವರು ಆರೋಪಿಸಿದರು.

ನಮಗೆ ಪಾಠ ಕಲಿಸಬೇಡಿ... ತಮಿಳು ಸಂಸ್ಕೃತಿಯ ಬಗ್ಗೆ ರಾಹುಲ್ ಗಾಂಧಿ ವಿರುದ್ಧ DMK ನೇರ ವಾಗ್ದಾಳಿ
ದೇಶ

ನಮಗೆ ಪಾಠ ಕಲಿಸಬೇಡಿ... ತಮಿಳು ಸಂಸ್ಕೃತಿಯ ಬಗ್ಗೆ ರಾಹುಲ್ ಗಾಂಧಿ ವಿರುದ್ಧ DMK ನೇರ ವಾಗ್ದಾಳಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಚೆನ್ನೈ ಭೇಟಿ ಮತ್ತು ತಮಿಳುನಾಡಿನ ಭಾಷೆ, ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಹೇಳಿಕೆಗಳಿಗೆ ಡಿಎಂಕೆ ತೀಕ್ಷ್ಣವಾಗಿ ತಿರುಗೇಟು ನೀಡಿದೆ.

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!
ದೇಶ

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಮಂಗಳವಾರದಂದು, ತಮ್ಮ ಹಿಂದಿನ ಮಿತ್ರಪಕ್ಷವಾದ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ (DMK) ಪಕ್ಷದ ಟೀಕೆಗಳಿಗೆ ರಾಹುಲ್ ಗಾಂಧಿ ಗುರಿಯಾಗಿದ್ದರು. ಆದರೆ, ಮರುದಿನವೇ (ಬುಧವಾರ) ಆ ಟೀಕೆಗಳು ಬೆಂಬಲವಾಗಿ ಬದಲಾಗಿವೆ.

ಚುನಾವಣಾ ಪ್ರಚಾರದಲ್ಲಿ ಮಗು ಬಳಕೆ ಆರೋಪ: DMK ಶಾಸಕ ಉದಯನಿಧಿ ಸ್ಟಾಲಿನ್ ವಿರುದ್ಧ ಕೇಸ್ ದಾಖಲು!
ದೇಶ

ಚುನಾವಣಾ ಪ್ರಚಾರದಲ್ಲಿ ಮಗು ಬಳಕೆ ಆರೋಪ: DMK ಶಾಸಕ ಉದಯನಿಧಿ ಸ್ಟಾಲಿನ್ ವಿರುದ್ಧ ಕೇಸ್ ದಾಖಲು!

ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ವಿರುದ್ಧ ಚುನಾವಣಾ ಪ್ರಚಾರದಲ್ಲಿ ಮಗುವನ್ನು ಬಳಸಿಕೊಂಡ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಹಿಂದು ವಿರೋಧಿ ಬಾಯಲ್ಲಿ 'ಓಂ ಕಾಳಿ, ಜೈ ಕಾಳಿ' ಘೋಷಣೆ: CM ಜೋಸೆಫ್ ವಿಜಯ್ ಎದುರಿಸಲು ಉದಯನಿಧಿ ಸ್ಟಾಲಿನ್ ಹೊಸ ತಂತ್ರ!
ದೇಶ

ಹಿಂದು ವಿರೋಧಿ ಬಾಯಲ್ಲಿ 'ಓಂ ಕಾಳಿ, ಜೈ ಕಾಳಿ' ಘೋಷಣೆ: CM ಜೋಸೆಫ್ ವಿಜಯ್ ಎದುರಿಸಲು ಉದಯನಿಧಿ ಸ್ಟಾಲಿನ್ ಹೊಸ ತಂತ್ರ!

ತಮಿಳುನಾಡಿನ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ಎತ್ತಿರುವ ಘೋಷಣೆಗೆ ಪ್ರತಿಯಾಗಿ 'ಓಂ ಕಾಳಿ, ಜೈ ಕಾಳಿ' ಎಂದು ಜಪಿಸುವಂತೆ DMK ನಾಯಕ ಉದಯನಿಧಿ ಸ್ಟಾಲಿನ್ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಸೆಪ್ಟೆಂಬರ್ 12 ರಂದು ತಮಿಳುನಾಡಿನಾದ್ಯಂತ DMK ಪ್ರತಿಭಟನೆ! ಕಾರಣವೇನು ಗೊತ್ತಾ?
ದೇಶ

ಸೆಪ್ಟೆಂಬರ್ 12 ರಂದು ತಮಿಳುನಾಡಿನಾದ್ಯಂತ DMK ಪ್ರತಿಭಟನೆ! ಕಾರಣವೇನು ಗೊತ್ತಾ?

ಕುಖ್ಯಾತ ತುರ್ತು ಪರಿಸ್ಥಿತಿಯ (1975-77) ಅವಧಿಯಲ್ಲಿ ಒಂದು ವರ್ಷದ ಕಾಲ ಜೈಲುವಾಸದ ವೇಳೆ ಸ್ಟಾಲಿನ್ ಅನುಭವಿಸಿದ "ಯಾತನೆ"ಯನ್ನು ಉಲ್ಲೇಖಿಸಿದೆ.