ತನುಶ್ರೀ ದತ್ತಾ

'ದೇವರು ಅವರಿಗೆ ಒಳ್ಳೆಯದನ್ನು ಮಾಡಲಿ': ನಟಿ ತನುಶ್ರೀ ದತ್ತಾ ಟೀಕೆಗಳಿಗೆ ಮೌನ ಮುರಿದ ನಾನಾ ಪಾಟೇಕರ್ ಪುತ್ರ ಮಲ್ಹಾರ್!
ನಟಿ ಮತ್ತು ಮಾಜಿ 'ಮಿಸ್ ಇಂಡಿಯಾ ಯೂನಿವರ್ಸ್' ತನುಶ್ರೀ ದತ್ತಾ, 2009ರ 'ಹಾರ್ನ್ 'ಓಕೆ' ಪ್ಲೀಸ್' (Horn 'Ok' Pleassss) ಚಿತ್ರದ ಚಿತ್ರೀಕರಣದ ವೇಳೆ ನಾನಾ ಪಾಟೇಕರ್ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಬೆದರಿಸಿದ್ದಾರೆ ಎಂದು ಆರೋಪಿಸಿದ್ದರು.

'ಯಾರೂ ಆತನ ಮೃತದೇಹ ನೋಡಿಲ್ಲ': ಮಧ್ಯರಾತ್ರಿಯಲ್ಲಿ ಅಂತ್ಯ ಸಂಸ್ಕಾರ ನಡೆಸುವ ಅವಸರವೇನಿತ್ತು? ಸಿಂಗಾಪುರ -ಮಲೇಷ್ಯಾದಲ್ಲಿ ಇನ್ನೂ ಜೀವಂತವಾಗಿರಬಹುದು!
ನಾನಾ ಪಾಟೇಕರ್ ಅವರು ಅಕ್ಟೋಬರ್ 8 ರಂದು 75 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು. ಪುಣೆ ಸಮೀಪದ ಡಾಂಜೆ ಗ್ರಾಮದಲ್ಲಿರುವ ಅವರ ಫಾರ್ಮ್ಹೌಸ್ನಲ್ಲಿ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು.

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನೂ ಪ್ರಸ್ತಾಪಿಸಿ ಹೇಳಿಕೆ ನೀಡಿದ್ದಾರೆ. ಈ ಕುರಿತ ವಿಡಿಯೋ ವೈರಲ್ ಆಗುತ್ತಿದ್ದು, ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.

ನಾನಾ ಪಾಟೇಕರ್ರನ್ನು ಹೊಗಳುವವರು, ಅವರು ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಎಂಬುದನ್ನೂ ಒಪ್ಪಿಕೊಳ್ಳಬೇಕು: ಚಿನ್ಮಯಿ ಶ್ರೀಪಾದ್
2009ರ ಹಾರ್ನ್ 'ಓಕೆ' ಪ್ಲೀಸ್ ಚಿತ್ರದ ಸೆಟ್ನಲ್ಲಿ ನಾನಾ ಪಾಟೇಕರ್ ಮೇಲೆ ತನುಶ್ರೀ ಲೈಂಗಿಕ ಕಿರುಕುಳದ ಆರೋಪ ಹೊರಿಸಿದರು. 2018 ರಲ್ಲಿ, ಮೀ ಟೂ ಚಳುವಳಿಯ ಸಮಯದಲ್ಲಿ, ಈ ಆರೋಪ ಬಹಿರಂಗವಾಯಿತು.

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ; Video
ಗೋವಾದಲ್ಲಿ ಹೃದಯಾಘಾತದಿಂದ ಗುರುವಾರ ನಿಧನರಾದ ನಾನಾ ಪಾಟೇಕರ್ ವಿರುದ್ಧ, 2008ರಲ್ಲಿ ಬಿಡುಗಡೆಯಾದ ಹಾರ್ನ್ ಓಕೆ ಪ್ಲೀಸ್ ಚಿತ್ರದ ಐಟಂ ಹಾಡಿನ ಚಿತ್ರೀಕರಣದ ವೇಳೆ ಅನುಚಿತವಾಗಿ ವರ್ತಿಸಿದ್ದರು ಎಂದು ತನುಶ್ರೀ..

'Evil Dead': ನಾನಾ ಪಾಟೇಕರ್ ಸಾವು; #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!
"ನಾನು ಸುದ್ದಿ ಕೇಳಿದ್ದೇನೆ. ನನಗೆ ಗೊತ್ತಾಗಿದೆ. ಆದರೆ... ಇಂದು ನನ್ನ ಕೆಲಸದ ದಿನ. ನಾನು ಕಾರ್ಯಕ್ರಮವೊಂದಕ್ಕಾಗಿ ಲಖನೌಗೆ ತೆರಳುತ್ತಿದ್ದೇನೆ. ಅದರತ್ತ ಗಮನ ಹರಿಸಲು ಬಯಸುತ್ತೇನೆ. ಇದೆಲ್ಲಾ ನಡೆಯಲು ಇಂದೇ ಏಕೆ ಇಂತಹ ದಿನ..

'aashiq banaya': 'ಅಕ್ಷರಶಃ ನಮ್ಮಿಬ್ಬರ ಕೆಮಿಸ್ಟ್ರಿ ಅಣ್ಣ-ತಂಗಿಯಂತಿತ್ತು'; ನಟ ಇಮ್ರಾನ್ ಹಶ್ಮಿ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ನಟಿ Tanushree Dutta
ಫಿಲ್ಮಿ ಗ್ಯಾನ್ ಯೂಟ್ಯೂಬ್ ಚಾನೆಲ್ ಜೊತೆ ಮಾತನಾಡಿರುವ ನಟಿ ತನುಶ್ರೀ ದತ್ತಾ, ತಮ್ಮ ಮತ್ತು ನಟ ಇಮ್ರಾನ್ ಹಶ್ಮಿ ನಡುವಿನ ಕೆಮಿಸ್ಟ್ರಿ ರೊಮ್ಯಾಂಟಿಕ್ ಜೋಡಿಗಿಂತಲೂ ಅಣ್ಣ-ತಂಗಿಯ ಸಂಬಂಧದಂತಿತ್ತು ಎಂದು ಹೇಳಿದ್ದಾರೆ.

ಹೊಸ ನಟಿಯರನ್ನು ಆಮಿಷಕ್ಕೆ ಒಳಪಡಿಸಿ ವೇಶ್ಯಾವಾಟಿಕೆಗೆ ತಳ್ಳುತ್ತಾರೆ: ನಟಿ ತನುಶ್ರೀ ದತ್ತಾ
ಬಾಲಿವುಡ್ ನ ಕರಾಳ ಸತ್ಯವನ್ನು ತನುಶ್ರೀ ದತ್ತಾ ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಹೊಸದಾಗಿ ಸಿನಿಮಾ ಕ್ಷೇತ್ರಕ್ಕೆ ಬರಲು ಬಯಸುವವರಿಗೆ ಸಲಹೆ ನೀಡಿದ್ದಾರೆ. ಹೊಸಬರಿಗೆ ಮೊದಲು ಆಮಿಷಕ್ಕೆ ಒಳಪಡಿಸುತ್ತಾರೆ. ನಂತರ ವೇಶ್ಯಾವಾಟಿಕೆಗೆ ತಳ್ಳುತ್ತಾರೆ ಎಂದು ಹೇಳಿದರು.

ನನ್ನ ಮನೆಯಲ್ಲೇ ನನಗೆ ಕಿರುಕುಳ; ದಯವಿಟ್ಟು ಯಾರಾದರೂ ಸಹಾಯ ಮಾಡಿ: ವಿಡಿಯೋ ಮಾಡಿ ಅಂಗಲಾಚಿದ ನಟಿ ತನುಶ್ರೀ ದತ್ತಾ!
ನಾನು ಈ ಕಿರುಕುಳದಿಂದ ಬೇಸತ್ತು ಹೋಗಿದ್ದೇನೆ. ಇದು 2018 ರಿಂದ ನಡೆಯುತ್ತಿದೆ. ಕೊನೆಗೆ ಬೇಸತ್ತು ಪೊಲೀಸರಿಗೆ ಫೋನ್ ಮಾಡಿದ್ದೆ. ದಯವಿಟ್ಟು ಯಾರಾದರೂ ನನಗೆ ಸಹಾಯ ಮಾಡಿ.

