ತಳ್ಳಾಟ

CM ಡಿಕೆಶಿ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್ ಅನ್ ರೆಸ್ಪೆಕ್ಟು!
ತಮ್ಮ ಮುಂದೆ ಬಂದ ಡಿಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಅವರು ಕುರ್ತಾ ಹಿಡಿದು ಎಳೆದು, ಹಿಂದಕ್ಕೆ ತಳ್ಳಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಸಕಲೇಶಪುರ: ಗಣೇಶ ವಿಸರ್ಜನೆ ವೇಳೆ ಪೊಲೀಸರು-ಭಜರಂಗ ದಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ!
ಸಕಲೇಶಪುರದಲ್ಲಿ ಗಣೇಶ ವಿಸರ್ಜನೆ ವೇಳೆ ಭಜರಂಗದಳ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಯುವಕರ ಗುಂಪು ಪೊಲೀಸರನ್ನೇ ತಳ್ಳಾಡಿದ ಘಟನೆ ನಡೆದಿದೆ.

