ತೆರಿಗೆ ಪಾಲು
ರಾಜ್ಯಗಳ ಖಜಾನೆಗೆ ಕೇಂದ್ರದ ಬಲ! ದೀಪಾವಳಿ ಹಬ್ಬಕ್ಕೆ ₹1.09 ಲಕ್ಷ ಕೋಟಿ ತೆರಿಗೆ ಪಾಲು ಬಿಡುಗಡೆ; ಕರ್ನಾಟಕದ ಪಾಲಿಗೆ ದಕ್ಕಿದ್ದೆಷ್ಟು?
ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ₹4,504 ಕೋಟಿ ತೆರಿಗೆ ಪಾಲಿನ ಹಣವನ್ನು ಬಿಡುಗಡೆ ಮಾಡಿದೆ. ಹಬ್ಬಗಳ ಹಿನ್ನೆಲೆಯಲ್ಲಿ ರಾಜ್ಯಗಳ ಆರ್ಥಿಕತೆಗೆ ಬಲ ತುಂಬಲು ಮತ್ತು ಬಂಡವಾಳ ವೆಚ್ಚವನ್ನು ಉತ್ತೇಜಿಸಲು ಕೇಂದ್ರ ಹಣಕಾಸು ಸಚಿವಾಲಯವು ಈ ಮಹತ್ವದ ಕ್ರಮ ಕೈಗೊಂಡಿದೆ. ಆ ಕುರಿತ ವರದಿ ಇಲ್ಲಿದೆ:

ರಾಜ್ಯಕ್ಕೆ 3,705 ಕೋಟಿ ರೂ ತೆರಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!
ಅಕ್ಟೋಬರ್ 10ರಂದು ಬಿಡುಗಡೆಯಾಗಬೇಕಿದ್ದ ಸಾಮಾನ್ಯ ಮಾಸಿಕ 81,735 ಕೋಟಿ ರೂ.ಗಳ ತೆರಿಗೆ ಜೊತೆಗೆ ಹೆಚ್ಚುವರಿಯಾಗಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಲಾಗಿದೆ.

ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ನೀತಿ ಖಂಡಿಸಿ ಪ್ರತಿಭಟನೆ: ಡಿ ಕೆ ಶಿವಕುಮಾರ್
ನಮ್ಮ ತೆರಿಗೆ ಹಣ ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ಕೊಡುತ್ತಿದ್ದಾರೆ. ಆಂಧ್ರಕ್ಕಿಂತಲೂ ಕಡಿಮೆ ಹಣ ನಮಗೆ ನೀಡಿದ್ದಾರೆ. ಅವರಿಗಿಂತ ನಾವು ಕೀಳಾ ಹಾಗಾದರೆ ಎಂದು ಕೇಳಿದರು.

