ಕ್ರಿಕೆಟ್149 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; ಒಂದೇ ಪಂದ್ಯದಲ್ಲಿ ಶತಕ, 7 ವಿಕೆಟ್, ಅಪರೂಪದ ದಾಖಲೆ ಬರೆದ ದಕ್ಷಿಣ ಆಫ್ರಿಕಾ ಆಟಗಾರ!
ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ನಲ್ಲಿ ಶತಕ ಸಿಡಿಸಿದ ವಿಯಾನ್ ಮಲ್ಡರ್, ಬಳಿಕ ಬೌಲಿಂಗ್ನಲ್ಲಿ ಕೇವಲ 31 ರನ್ ನೀಡಿ ಏಳು ವಿಕೆಟ್ ಕಬಳಿಸಿ ತಂಡದ ಭರ್ಜರಿ ಗೆಲುವಿನಲ್ಲಿ ಪ್ರಮುಖ ಪಾತ್ರ..