ದಾಳಿ

Hormuz ಜಲಸಂಧಿಯಲ್ಲಿ ಮತ್ತೊಂದು ತೈಲ ಟ್ಯಾಂಕರ್ ಮೇಲೆ ದಾಳಿ; 24 ಗಂಟೆಗಳಲ್ಲಿ 4 ಹಡಗುಗಳಿಗೆ ಹಾನಿ!
ವಿದೇಶ

Hormuz ಜಲಸಂಧಿಯಲ್ಲಿ ಮತ್ತೊಂದು ತೈಲ ಟ್ಯಾಂಕರ್ ಮೇಲೆ ದಾಳಿ; 24 ಗಂಟೆಗಳಲ್ಲಿ 4 ಹಡಗುಗಳಿಗೆ ಹಾನಿ!

ದಾಳಿಯಿಂದ ಹಡಗು ಕಾರ್ಯನಿರ್ವಹಿಸುವ ಸ್ಥಿತಿಯನ್ನು ಕಳೆದುಕೊಂಡಿದ್ದು, ಅದರ ಎಂಜಿನ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಡಗಿನಲ್ಲಿದ್ದ ಎಲ್ಲ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.

ಬಳ್ಳಾರಿ ಹೋಟೆಲ್‌ಗಳ ಮೇಲೆ ದಿಢೀರ್ ಪರಿಶೀಲನೆ; ಕೊಳೆತ ಮಾಂಸ-ಅವಧಿ ಮೀರಿದ ಆಹಾರ ಪತ್ತೆ; ಎರಡು ಹೋಟೆಲ್‌ಗಳಿಗೆ 25 ಸಾವಿರ ರೂ ದಂಡ..! Video
ರಾಜ್ಯ

ಬಳ್ಳಾರಿ ಹೋಟೆಲ್‌ಗಳ ಮೇಲೆ ದಿಢೀರ್ ಪರಿಶೀಲನೆ; ಕೊಳೆತ ಮಾಂಸ-ಅವಧಿ ಮೀರಿದ ಆಹಾರ ಪತ್ತೆ; ಎರಡು ಹೋಟೆಲ್‌ಗಳಿಗೆ 25 ಸಾವಿರ ರೂ ದಂಡ..! Video

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಗುರುವಾರ ಬೆಳಿಗ್ಗೆ ನಡೆಸಿದ ದಿಢೀರ್ ತಪಾಸಣೆ ವೇಳೆ ಈ ಅಕ್ರಮಗಳು ಬೆಳಕಿಗೆ ಬಂದಿವೆ.

ಬೆಳಗಾವಿಯಲ್ಲಿ ಕೆಫೆ ಸಿಬ್ಬಂದಿ ಮೇಲೆ ಮಚ್ಚು, ತಲವಾರುಗಳಿಂದ ದಾಳಿ: CCTVಯಲ್ಲಿ ದೃಶ್ಯ ಸೆರೆ
ರಾಜ್ಯ

ಬೆಳಗಾವಿಯಲ್ಲಿ ಕೆಫೆ ಸಿಬ್ಬಂದಿ ಮೇಲೆ ಮಚ್ಚು, ತಲವಾರುಗಳಿಂದ ದಾಳಿ: CCTVಯಲ್ಲಿ ದೃಶ್ಯ ಸೆರೆ

ದಾಳಿ ನಡೆಸಿದ ಆರೋಪಿಗಳು ಕೆಫೆಯ ಪೀಠೋಪಕರಣಗಳನ್ನೂ ಧ್ವಂಸಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಕೃತ್ಯ ಕೆಫೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಮೆರಿಕ: ಓಹಿಯೋದಲ್ಲಿ ಹಿಂದೂ ದೇವಾಲಯದ ಮೇಲೆ ದುಷ್ಕರ್ಮಿಗಳಿಂದ ದಾಳಿ; ಭಾರಿ ಹಾನಿ; Video
ವಿದೇಶ

ಅಮೆರಿಕ: ಓಹಿಯೋದಲ್ಲಿ ಹಿಂದೂ ದೇವಾಲಯದ ಮೇಲೆ ದುಷ್ಕರ್ಮಿಗಳಿಂದ ದಾಳಿ; ಭಾರಿ ಹಾನಿ; Video

ಅಮೆರಿಕದಲ್ಲಿ ಭಾರತೀಯ ಪ್ರಜೆಗಳು ಸೇರಿದಂತೆ ಅನೇಕರು ಹಿಂಸಾಚಾರವನ್ನು ಎದುರಿಸುತ್ತಿರುವ ಸಂದರ್ಭದಲ್ಲೇ ಈ ಘಟನೆ ನಡೆದಿದೆ.

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವಂತಿಲ್ಲ: ಶಿವಸೇನಾ ಕಾರ್ಪೊರೇಟರ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್!
ದೇಶ

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವಂತಿಲ್ಲ: ಶಿವಸೇನಾ ಕಾರ್ಪೊರೇಟರ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್!

ವೈದ್ಯರು ಜನರಿಗೆ ಸೇವೆ ಸಲ್ಲಿಸುತ್ತಾರೆ. ಈ ರೀತಿಯಾಗಿ ಅವರ ಮೇಲೆ ಹಲ್ಲೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

'ವೋಟ್ ಚೋರಿಯಿಂದ ಕಾನೂನು ಚೋರಿ'; ಇಡೀ ವ್ಯವಸ್ಥೆ ನಾಶಕ್ಕೆ ಬಿಜೆಪಿ ಸಂಚು: EC, ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ!
ದೇಶ

'ವೋಟ್ ಚೋರಿಯಿಂದ ಕಾನೂನು ಚೋರಿ'; ಇಡೀ ವ್ಯವಸ್ಥೆ ನಾಶಕ್ಕೆ ಬಿಜೆಪಿ ಸಂಚು: EC, ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ!

ಇಂತಹ ಅವ್ಯವಸ್ಥೆಗೆ ಜ್ಞಾನೇಶ್ ಕುಮಾರ್ ಅವರೇ ಕಾರಣ ಎಂದು ಆರೋಪಿಸಿದ ರಾಹುಲ್ ಗಾಂಧಿ, ಇಬ್ಬರು ಚುನಾವಣಾ ಆಯುಕ್ತರು ಇದಕ್ಕಾಗಿ ಮುಖ್ಯ ಚುನಾವಣಾ ಆಯುಕ್ತರನ್ನು (CEC) ದೂಷಿಸಿದ್ದಾರೆ ಎಂದು ಪ್ರತಿಪಾದಿಸಿದರು.

ಓಮನ್ ನಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ಸಾವು!
ವಿದೇಶ

ಓಮನ್ ನಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ಸಾವು!

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಬುಧವಾರ ಮಾಹಿತಿ ಹಂಚಿಕೊಂಡಿದೆ.

'ಎದೆಗುಂದಬೇಡಿ, ಧೈರ್ಯವಾಗಿರಿ': ED ದಾಳಿ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಸಿಎಂ ಸೇರಿ ಕಾಂಗ್ರೆಸ್ ನಾಯಕರ ಭೇಟಿ, ಅಭಯ; Video
ರಾಜಕೀಯ

'ಎದೆಗುಂದಬೇಡಿ, ಧೈರ್ಯವಾಗಿರಿ': ED ದಾಳಿ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಸಿಎಂ ಸೇರಿ ಕಾಂಗ್ರೆಸ್ ನಾಯಕರ ಭೇಟಿ, ಅಭಯ; Video

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸತೀಶ್ ಅವರ ಬೆಂಗಳೂರು ಮತ್ತು ಬೆಳಗಾವಿ ಜಿಲ್ಲೆಯಲ್ಲಿರುವ ನಿವಾಸದ ಮೇಲೆ ಎರಡು ದಿನಗಳ ಕಾಲ ದಾಳಿ ನಡೆಸಿದ್ದರು. ಅಷ್ಟೇ ಅಲ್ಲದೆ, ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹಾಗೂ ಪುತ್ರ ರಾಹುಲ್ ಅವರಿಗೆ ಸಂಬಂಧಿಸಿದಂತಹ ಸ್ಥಳಗಳ ಮೇಲೂ ದಾಳಿ ನಡೆಸಿದ್ದರು.

ದಾವಣಗೆರೆ: ಹೆದ್ದಾರಿ ಅಪಘಾತದಲ್ಲಿ ಚಿರತೆ ಗಂಭೀರ ಗಾಯ; ರಕ್ಷಣೆಗೆ ಹೋದ ಸಿಬ್ಬಂದಿ ಮೇಲೆ ದಾಳಿ; Video
ರಾಜ್ಯ

ದಾವಣಗೆರೆ: ಹೆದ್ದಾರಿ ಅಪಘಾತದಲ್ಲಿ ಚಿರತೆ ಗಂಭೀರ ಗಾಯ; ರಕ್ಷಣೆಗೆ ಹೋದ ಸಿಬ್ಬಂದಿ ಮೇಲೆ ದಾಳಿ; Video

ಅಧಿಕಾರಿಗಳು ಚಿರತೆಗೆ ಅರವಳಿಕೆ ಮದ್ದು ನೀಡಿದರೂ, ಅದು ಸಂಪೂರ್ಣವಾಗಿ ಪ್ರಜ್ಞಾಹೀನವಾಗುವ ಮುನ್ನ ಅಧಿಕಾರಿಯೊಬ್ಬರ ಮೇಲೆ ದಾಳಿ ನಡೆಸಿದ್ದು, ಅವರು ಗಾಯಗೊಂಡಿದ್ದಾರೆ.