ರಾಜಕೀಯದಾವಣಗೆರೆ: ಕಾಂಗ್ರೆಸ್ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು; ಮುಸ್ಲಿಂ ನಾಯಕರಿಂದ ಬಂಡಾಯದ ಎಚ್ಚರಿಕೆ; ಶಾಮನೂರು ಕುಟುಂಬ ಪರ ಡಿಸಿಎಂ ಬ್ಯಾಟಿಂಗ್!
ಈಗಾಗಲೇ ತೋಟಗಾರಿಕೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ನಾಮಪತ್ರ ಸಲ್ಲಿಸಿದ್ದಾರೆ. ಮೇಟಿ ಅವರ ಪುತ್ರ ವಕೀಲ ಉಮೇಶ್ ಅವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.