ದೀಪಾವಳಿ ಸಂಭ್ರಮ

ದೀಪಾವಳಿ ಹೆಸರಲ್ಲಿ ಬೆಂಗಳೂರಿನಲ್ಲಿ ಅಕ್ರಮ ಪೂಲ್ ಪಾರ್ಟಿ; MDMA, ಗಾಂಜಾ ಪತ್ತೆ; ಮೂವರ ಬಂಧನ
ರಾಜ್ಯ

ದೀಪಾವಳಿ ಹೆಸರಲ್ಲಿ ಬೆಂಗಳೂರಿನಲ್ಲಿ ಅಕ್ರಮ ಪೂಲ್ ಪಾರ್ಟಿ; MDMA, ಗಾಂಜಾ ಪತ್ತೆ; ಮೂವರ ಬಂಧನ

ಮಾರತ್‌ಹಳ್ಳಿಯ ಯಮಲೂರಿನ ಕಾರಿಯಮ್ಮನ ಅಗ್ರಹಾರ ರಸ್ತೆಯಲ್ಲಿರುವ ಖಾಸಗಿ ವಿಲ್ಲಾದಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಅಗತ್ಯ ಅನುಮತಿ ಪಡೆಯದೆ ದೀಪಾವಳಿ ಆಚರಣೆ ಹೆಸರಿನಲ್ಲಿ ಪಾರ್ಟಿ ನಡೆಸಲಾಗುತ್ತಿತ್ತು..

ದೀಪಾವಳಿ ಸಂಭ್ರಮ ಘೋರ ದುರಂತದಲ್ಲಿ ಅಂತ್ಯ; ಹಬ್ಬದ ವೇಳೆ ಮನೆಯಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ ಆರು ಮಂದಿ ಸಾವು!
ದೇಶ

ದೀಪಾವಳಿ ಸಂಭ್ರಮ ಘೋರ ದುರಂತದಲ್ಲಿ ಅಂತ್ಯ; ಹಬ್ಬದ ವೇಳೆ ಮನೆಯಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ ಆರು ಮಂದಿ ಸಾವು!

ಮಧ್ಯರಾತ್ರಿಯಲ್ಲಿ ಕಾಣಿಸಿಕೊಂಡ ಬೆಂಕಿ ಮನೆಯಾದ್ಯಂತ ವೇಗವಾಗಿ ಹರಡಿಕೊಂಡಿದ್ದರಿಂದ, ಮನೆಯಲ್ಲಿದ್ದವರು ಒಳಗೆ ಸಿಲುಕಿಕೊಂಡಿದ್ದಾರೆ.

ದೀಪಾವಳಿ ಸಂಭ್ರಮದ ನಡುವೆ ಸೂತಕ: ಕೈಯಲ್ಲೇ ರಾಕೆಟ್ ಸ್ಫೋಟ; 10 ವರ್ಷದ ಬಾಲಕ ಸಾವು!
ದೇಶ

ದೀಪಾವಳಿ ಸಂಭ್ರಮದ ನಡುವೆ ಸೂತಕ: ಕೈಯಲ್ಲೇ ರಾಕೆಟ್ ಸ್ಫೋಟ; 10 ವರ್ಷದ ಬಾಲಕ ಸಾವು!

ರಾಜಧಾನಿ ದೆಹಲಿಯ ನರೆಲಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ದುರಂತ ಸಂಭವಿಸಿದೆ. ಮೃತ ಬಾಲಕನನ್ನು ರಿಷಿ ಎಂದು ಗುರುತಿಸಲಾಗಿದೆ.

Bastar: ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ: ನಕ್ಸಲ್ ಭಯೋತ್ಪಾದನೆಗೆ ಅಂತ್ಯ ಹಾಡಿದ ಭದ್ರತಾ ಪಡೆಗಳಿಗೆ ಸಲಾಂ! Video
ದೇಶ

Bastar: ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ: ನಕ್ಸಲ್ ಭಯೋತ್ಪಾದನೆಗೆ ಅಂತ್ಯ ಹಾಡಿದ ಭದ್ರತಾ ಪಡೆಗಳಿಗೆ ಸಲಾಂ! Video

ದಶಕಗಳ ಕಾಲ ದೇಶವನ್ನು ಕಾಡಿದ್ದ ಮಾವೋವಾದಿ ಭಯೋತ್ಪಾದನೆಯ ವಿರುದ್ಧದ ಹೋರಾಟ ಅಂತ್ಯಗೊಂಡಿರುವ ಸಂದರ್ಭದಲ್ಲಿ ಈ ಬಾರಿಯ ದೀಪಾವಳಿ ವಿಶೇಷ ಮಹತ್ವ ಪಡೆದುಕೊಂಡಿದೆ.

ದೀಪಾವಳಿ ಸಂಭ್ರಮ: ಪಟಾಕಿ ಸಿಡಿತದಿಂದ ಬೆಂಗಳೂರಿನಲ್ಲಿ 40 ಮಂದಿಗೆ ಗಾಯ!
ರಾಜ್ಯ

ದೀಪಾವಳಿ ಸಂಭ್ರಮ: ಪಟಾಕಿ ಸಿಡಿತದಿಂದ ಬೆಂಗಳೂರಿನಲ್ಲಿ 40 ಮಂದಿಗೆ ಗಾಯ!

ಶುಕ್ರವಾರ ಮಧ್ಯಾಹ್ನದವರೆಗೂ ಮಿಂಟೋ ಆಸ್ಪತ್ರೆಯಲ್ಲಿ ಆರು ಕಣ್ಣು ಗಾಯದ ಪ್ರಕರಣಗಳು ವರದಿಯಾಗಿವೆ. ಅವರಲ್ಲಿ ಐವರು ಮಕ್ಕಳಾಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಾಲ್ಕು ಸುಟ್ಟ ಗಾಯದ ಪ್ರಕರಣಗಳು ವರದಿಯಾಗಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರ: ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಹಬ್ಬ ಆಚರಣೆ
ದೇಶ

ಜಮ್ಮು-ಕಾಶ್ಮೀರ: ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಹಬ್ಬ ಆಚರಣೆ

ಪ್ರಧಾನಿ ನರೇಂದ್ರ ಮೋದಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದು, ಅಲ್ಲಿಯೇ ಗಡಿಯಲ್ಲಿರುವ ಯೋಧರೊಂದಿಗೆ ದೀಪಾವಳಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.