ದೂರು

ವಾಲ್ಮೀಕಿ ನಿಗಮ ಹಗರಣ: ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದ ED; 6 ಆರೋಪಿಗಳಿಗೆ ಕೋರ್ಟ್ ಸಮನ್ಸ್..!
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದ ED; 6 ಆರೋಪಿಗಳಿಗೆ ಕೋರ್ಟ್ ಸಮನ್ಸ್..!

ನಿಗಮದ ಕಲ್ಯಾಣ ನಿಧಿಯ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳು ಮತ್ತು ನಕಲಿ ಕಂಪನಿಗಳ ಮೂಲಕ ಹೇಗೆ ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂಬ ಸಂಪೂರ್ಣ ಜಾಲವನ್ನು ಇ.ಡಿ ಅಧಿಕಾರಿಗಳು ಪತ್ತೆಹಚ್ಚಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

RSS ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪ: ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಕಾನೂನು ಸಂಕಷ್ಟ..!
ರಾಜ್ಯ

RSS ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪ: ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಕಾನೂನು ಸಂಕಷ್ಟ..!

ಬಿಹಾರ ಮತ್ತು ಹರಿಯಾಣದಲ್ಲಿ ಒಟ್ಟು 44,250 ಜೀವಂತ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಹೆಸರನ್ನು ಉದ್ದೇಶಪೂರ್ವಕವಾಗಿ ತಳಕು ಹಾಕಲು ಪ್ರಿಯಾಂಕ್ ಖರ್ಗೆ ಪ್ರಯತ್ನಿಸಿದ್ದಾರೆ.

ನಟ ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ಮ್ಯಾನೇಜರ್ ನಾಗರಾಜ್ ಪೊಲೀಸರಿಗೆ ದೂರು! ಕಾರಣವೇನು?
ರಾಜ್ಯ

ನಟ ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ಮ್ಯಾನೇಜರ್ ನಾಗರಾಜ್ ಪೊಲೀಸರಿಗೆ ದೂರು! ಕಾರಣವೇನು?

ನಟ ಧನ್ವೀರ್ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ಜಮೀನು ವಿವಾದಕ್ಕೆ ಸ್ಪಂದಿಸದ ಖಾಕಿ: ಪೊಲೀಸರ ನಿರ್ಲಕ್ಷ್ಯಕ್ಕೆ ಬೇಸತ್ತು ತಿಪಟೂರು ಠಾಣೆ ಮುಂಭಾಗದಲ್ಲೇ ವಿಷ ಸೇವಿಸಿ ತಂದೆ-ಮಗ ಆತ್ಮಹತ್ಯೆಗೆ ಯತ್ನ..!
ರಾಜ್ಯ

ಜಮೀನು ವಿವಾದಕ್ಕೆ ಸ್ಪಂದಿಸದ ಖಾಕಿ: ಪೊಲೀಸರ ನಿರ್ಲಕ್ಷ್ಯಕ್ಕೆ ಬೇಸತ್ತು ತಿಪಟೂರು ಠಾಣೆ ಮುಂಭಾಗದಲ್ಲೇ ವಿಷ ಸೇವಿಸಿ ತಂದೆ-ಮಗ ಆತ್ಮಹತ್ಯೆಗೆ ಯತ್ನ..!

ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿದರೂ ಅಲ್ಲಿಯೂ ದೂರು ದಾಖಲಿಸಿಕೊಳ್ಳಲಿಲ್ಲ ಎಂದು ತಂದೆ-ಮಗ ಆರೋಪಿಸಿದ್ದಾರೆ. ಭೂ ವಿವಾದಕ್ಕಿಂತಲೂ ತಮ್ಮ ದೂರಿನ ಮೇಲೆ ಪೊಲೀಸರು ಕ್ರಮ ಕೈಗೊಳ್ಳದಿರುವುದೇ ಆತ್ಮಹತ್ಯೆಗೆ ಯತ್ನಿಸಲು ಕಾರಣ ಎಂದು ತಿಳಿಸಿದ್ದಾರೆ.

ಎಸ್‌ಐಆರ್‌ನಲ್ಲಿ 'ಸಾಮೂಹಿಕ ಅಕ್ರಮ' ಆರೋಪ:  ಚುನಾವಣಾಧಿಕಾರಿಗಳಿಗೆ NDA ನಾಯಕರಿಂದ ದೂರು ಸಲ್ಲಿಕೆ
ರಾಜ್ಯ

ಎಸ್‌ಐಆರ್‌ನಲ್ಲಿ 'ಸಾಮೂಹಿಕ ಅಕ್ರಮ' ಆರೋಪ: ಚುನಾವಣಾಧಿಕಾರಿಗಳಿಗೆ NDA ನಾಯಕರಿಂದ ದೂರು ಸಲ್ಲಿಕೆ

SIR ನಡೆಸಬೇಕಾದ ಅಧಿಕಾರಿಗಳು ಅನುಮೋದಿತ ಪ್ರಕ್ರಿಯೆಯ ಬಗ್ಗೆ ಶೂನ್ಯ ಗೌರವ ತೋರಿಸುತ್ತಿದ್ದಾರೆ, ಇದರಿಂದಾಗಿ ಪ್ರಜಾಪ್ರಭುತ್ವದ ಚೈತನ್ಯವನ್ನೇ ಹಾಳು ಮಾಡುತ್ತಿದ್ದಾರೆ ಎಂದು ನಾಯಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

AI ಬಳಸಿ ಸಾವಿನ ಸುಳ್ಳು ಸುದ್ದಿ ಸೃಷ್ಟಿ: ಕಿಡಿಗೇಡಿಗಳ ವಿರುದ್ಧ ನಟ ದೊಡ್ಡಣ್ಣ ಕಿಡಿ, ದೂರು ದಾಖಲು
ಸಿನಿಮಾ ಸುದ್ದಿ

AI ಬಳಸಿ ಸಾವಿನ ಸುಳ್ಳು ಸುದ್ದಿ ಸೃಷ್ಟಿ: ಕಿಡಿಗೇಡಿಗಳ ವಿರುದ್ಧ ನಟ ದೊಡ್ಡಣ್ಣ ಕಿಡಿ, ದೂರು ದಾಖಲು

ದೊಡ್ಡಣ್ಣ ಅವರ ಫೋಟೋ ಹಾಗೂ ಹೆಸರನ್ನು ಕೃತಕ ಬುದ್ಧಿಮತ್ತೆ (AI) ಬಳಸಿ ತಿರುಚಿ, "Public Friend News" ಎಂಬ ಫೇಸ್‌ಬುಕ್ ಖಾತೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂಬ ಸುಳ್ಳು ಮಾಹಿತಿ ಪ್ರಕಟಿಸಲಾಗಿತ್ತು.

HSR ಲೇಔಟ್‌ನಲ್ಲಿ ಪಾದಚಾರಿ ಮಾರ್ಗ ಅತಿಕ್ರಮಣ ಆರೋಪ: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ದೂರು ದಾಖಲು
ರಾಜ್ಯ

HSR ಲೇಔಟ್‌ನಲ್ಲಿ ಪಾದಚಾರಿ ಮಾರ್ಗ ಅತಿಕ್ರಮಣ ಆರೋಪ: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ದೂರು ದಾಖಲು

ಪಾದಚಾರಿ ಮಾರ್ಗದ ಒಂದು ಭಾಗದಲ್ಲಿ ಸ್ಟೀಲ್ ಫ್ರೇಮ್ ರಚನೆಗಳನ್ನು ನಿರ್ಮಿಸಲಾಗಿದ್ದು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಅಲ್ಲದೆ, ಸಾರ್ವಜನಿಕ ಜಾಗದ ಒಂದು ಭಾಗವನ್ನು ಖಾಸಗೀಕರಣಗೊಳಿಸಿದಂತಾಗಿದೆ.

ತಡಿಯಂಡಮೋಳ್ ಪ್ರಕರಣಕ್ಕೆ ಹೊಸ ತಿರುವು: ಶರಣ್ಯಗೆ ನಕ್ಸಲ್ ಲಿಂಕ್..? ತನಿಖೆಗೆ BJP ಪಟ್ಟು
ರಾಜ್ಯ

ತಡಿಯಂಡಮೋಳ್ ಪ್ರಕರಣಕ್ಕೆ ಹೊಸ ತಿರುವು: ಶರಣ್ಯಗೆ ನಕ್ಸಲ್ ಲಿಂಕ್..? ತನಿಖೆಗೆ BJP ಪಟ್ಟು

ನೂರಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ನಡೆಸಿದ ವ್ಯಾಪಕ ಶೋಧ ಕಾರ್ಯಾಚರಣೆಯ ನಡುವೆಯೂ ಮೂರು ದಿನಗಳ ಕಾಲ ಪತ್ತೆಯಾಗದ ಶರಣ್ಯ, ನಾಲ್ಕನೇ ದಿನ ಅರಣ್ಯದಲ್ಲಿ ಪತ್ತೆಯಾಗಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ.

RSS ವಿಷಕಾರಿ ಹಾವು ಹೇಳಿಕೆ: ಖರ್ಗೆ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಆಗ್ರಹ
ರಾಜ್ಯ

RSS ವಿಷಕಾರಿ ಹಾವು ಹೇಳಿಕೆ: ಖರ್ಗೆ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಆಗ್ರಹ

ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸಲ್ಲಿಸಿದ ಮನವಿಯಲ್ಲಿ, ಕಾಂಗ್ರೆಸ್ ಅಧ್ಯಕ್ಷರು ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದ ದೇಶಾದ್ಯಂತ ಲಕ್ಷಾಂತರ ಬಿಜೆಪಿ ಮತ್ತು ಆರ್‌ಎಸ್‌ಎಸ್ ಸದಸ್ಯರ ಜೀವಕ್ಕೆ ಅಪಾಯವನ್ನುಂಟುಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.