ದೆಹಲಿ ಪೊಲೀಸರು

ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ನಾಯಕರನ್ನು ನಾಲ್ಕು ಗಂಟೆಗಳ ಕಾಲ ಡ್ರಿಲ್ ಮಾಡಿದ ಪೊಲೀಸರು!
ದೇಶ

ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ನಾಯಕರನ್ನು ನಾಲ್ಕು ಗಂಟೆಗಳ ಕಾಲ ಡ್ರಿಲ್ ಮಾಡಿದ ಪೊಲೀಸರು!

ಕಾಕ್ರೋಚ್ ಜನತಾ ಪಕ್ಷ (CJP) ನಾಯಕರಾದ ಸೌರವ್ ದಾಸ್, ಅಶುತೋಷ್ ರಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ಗುರುವಾರ ದೆಹಲಿ ಅಪರಾಧ ವಿಭಾಗದ ಕಚೇರಿಗೆ ಆಗಮಿಸಿದ್ದರು. ಸುಮಾರು ನಾಲ್ಕು ಗಂಟೆಗಳ ಕಾಲ ನಾಯಕರ ವಿಚಾರಣೆ ನಡೆಸಲಾಯಿತು.

'ಲಾರೆನ್ಸ್ ಬಿಷ್ಣೋಯ್ ಸಾಹೇಬ್': ಗ್ಯಾಂಗ್‌ಸ್ಟರ್‌ಗೆ ಅಷ್ಟೊಂದು ಗೌರವವಿದೆಯೇ? ದೆಹಲಿ ಪೊಲೀಸರ ವಿರುದ್ಧ ದೀಪ್ಕೆ ಆಕ್ರೋಶ; Video
ದೇಶ

'ಲಾರೆನ್ಸ್ ಬಿಷ್ಣೋಯ್ ಸಾಹೇಬ್': ಗ್ಯಾಂಗ್‌ಸ್ಟರ್‌ಗೆ ಅಷ್ಟೊಂದು ಗೌರವವಿದೆಯೇ? ದೆಹಲಿ ಪೊಲೀಸರ ವಿರುದ್ಧ ದೀಪ್ಕೆ ಆಕ್ರೋಶ; Video

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ದೆಹಲಿ ಪೊಲೀಸರ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ದೀಪ್ಕೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ದೆಹಲಿ ಪೊಲೀಸ್ ಡಿಸಿಪಿಯ ಹಳೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ನವೆಂಬರ್ 1ರಂದು ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರ‍್ಯಾಲಿಗೆ ದೆಹಲಿ ಪೊಲೀಸರಿಂದ ಅನುಮತಿ!
ದೇಶ

ನವೆಂಬರ್ 1ರಂದು ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರ‍್ಯಾಲಿಗೆ ದೆಹಲಿ ಪೊಲೀಸರಿಂದ ಅನುಮತಿ!

ನವೆಂಬರ್ 1ರಂದು ರಾಮಲೀಲಾ ಮೈದಾನದಲ್ಲಿ ರ‍್ಯಾಲಿ ನಡೆಸಲು ದೆಹಲಿ ಪೊಲೀಸರು ಕಾಂಗ್ರೆಸ್ ಪಕ್ಷಕ್ಕೆ ಅನುಮತಿ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ 'ನಿರಾಕ್ಷೇಪಣಾ ಪ್ರಮಾಣಪತ್ರ' (NOC) ಸಹ ನೀಡಲಾಗಿದೆ..

'ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ': ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ
ದೇಶ

'ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ': ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ಪ್ರತಿಭಟನೆಗಾಗಿ ನಿಗದಿಪಡಿಸಿದ್ದ ಸ್ಥಳದ ಮಾನ್ಯತೆಯನ್ನು ಹಿಂಪಡೆದಿದ್ದರೂ ಅನುಮತಿಯಿಲ್ಲದೆ ಜಂತರ್‌ ಮಂತರ್‌ ಪ್ರದೇಶವನ್ನು ಪ್ರವೇಶಿಸಿದ ಮತ್ತು ಶಾಂತಿ ಕಾಪಾಡುವ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ..

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ; Video!
ದೇಶ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ; Video!

ದೆಹಲಿಯ ಜಂತರ್ ಮಂತರ್‌ನಲ್ಲಿ ಇಂದು ಸಿಜೆಪಿ ಪ್ರತಿಭಟನೆ ನಡೆಯಬೇಕಿತ್ತು. ಆದರೆ ಪ್ರತಿಭಟನೆಗೂ ಮುನ್ನ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪಕ್ ಸೇರಿದಂತೆ ಹಲವು ನಾಯಕರನ್ನು ಬಂಧಿಸಲಾಗಿತ್ತು...

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!
ಕ್ರಿಕೆಟ್

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗರೊಬ್ಬರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅವರ ಪೋಸ್ಟ್ ಭಾರೀ ವೈರಲ್ ಆಗುತ್ತಿದೆ.

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು
ದೇಶ

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕಾಂಗ್ರೆಸ್ ನಾಯಕರನ್ನು ತಡೆದ ಪೊಲೀಸರು, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಬಲವಂತವಾಗಿ ಎಳೆದೊಯ್ದು ಬಸ್‌ಗಳಿಗೆ ತುಂಬಿದ್ದಾರೆ. ಆದರೆ, ಕಾಂಗ್ರೆಸ್ ಕಾರ್ಯಕರ್ತರು ಆ ಬಸ್‌ಗಳ ಪೈಕಿ ಒಂದರ ಟೈರ್ ಅನ್ನು ಪಂಕ್ಚರ್ ಮಾಡಿದರು ಎಂದು ಪಕ್ಷ ಹೇಳಿದೆ.

ದೆಹಲಿ ಪೊಲೀಸರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಪ್ರತಿಭಟನೆ ಮುಂದುವರಿಕೆ, ಹಲವರು ವಶಕ್ಕೆ! Video
ದೇಶ

ದೆಹಲಿ ಪೊಲೀಸರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಪ್ರತಿಭಟನೆ ಮುಂದುವರಿಕೆ, ಹಲವರು ವಶಕ್ಕೆ! Video

ಪೊಲೀಸ್ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳವಾಗಿದೆ ಎಂದು ಮೂವರು ಮಹಿಳಾ ಪತ್ರಕರ್ತೆಯರು ದೆಹಲಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

'ಅಸಭ್ಯವಾಗಿ ಮುಟ್ಟಿದ್ರು'; ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ ಆರೋಪ; 3 ಮಹಿಳಾ ಪತ್ರಕರ್ತರಿಂದ ದೂರು
ದೇಶ

'ಅಸಭ್ಯವಾಗಿ ಮುಟ್ಟಿದ್ರು'; ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ ಆರೋಪ; 3 ಮಹಿಳಾ ಪತ್ರಕರ್ತರಿಂದ ದೂರು

ಅಕ್ಟೋಬರ್ 3ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ನಿಯೋಜನೆಗೊಂಡಿದ್ದರು.