ದೆಹಲಿ ಭೇಟಿ

ದೆಹಲಿ ಭೇಟಿ ಹಿಂದೆ ಯಾವುದೇ ರಾಜಕೀಯ ಗುಟ್ಟಿಲ್ಲ, ಈ ವಿಚಾರದಲ್ಲಿ ರಾಜಕೀಯ ಚರ್ಚೆ ಅನಗತ್ಯ: ಊಹಾಪೋಹಗಳಿಗೆ ಸತೀಶ್ ಜಾರಕಿಹೊಳಿ ತೆರೆ
ಇತ್ತೀಚೆಗೆ ಹಿರಿಯೂರಿನಲ್ಲಿ ನಡೆದ ಸಮುದಾಯವಾರು ಸಭೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನ ಹಲವು ನಾಯಕರು ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ತಾವೂ ಈ ಸಭೆಗಳಲ್ಲಿ ಭಾಗವಹಿಸಿದ್ದಾಗಿ ತಿಳಿಸಿದರು.

ಸ್ಟಿಂಗ್ ಆಪರೇಷನ್ ಕೇಸು ಮುಚ್ಚಿಹಾಕಲಾಗಿದೆ: ಆರ್ ಅಶೋಕ್ ಆರೋಪ; ನವೆಂಬರ್ 1ಕ್ಕೆ ದೆಹಲಿಯಲ್ಲಿ ಸಿದ್ದರಾಮಯ್ಯ-ರಾಹುಲ್ ಗಾಂಧಿ ಭೇಟಿ
ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಒಳಗೊಂಡ ವೈರಲ್ ವಿಡಿಯೊ ನಕಲಿಯಾಗಿದ್ದು, ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಕ್ಲೀನ್ ಚಿಟ್ ನೀಡಿದ ಬಳಿಕ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾಗುತ್ತಿರುವುದು ಮಹತ್ವ ಪಡೆದಿದೆ.

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ ಎಂದು ಹೈಕಮಾಂಡ್ ಗೆ ದೂರು? ದೆಹಲಿ ಭೇಟಿ ಮುಗಿಸಿ ಬಂದ ಸಿಎಂ ಡಿಕೆಶಿ; Video
ಸ್ಟಿಂಗ್ ಆಪರೇಷನ್ ವಿವಾದ ಕುರಿತು ವಿವರಣೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ನಿನ್ನೆ ಗುರುವಾರ ದೆಹಲಿಗೆ ತೆರಳಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾದರು.

ಇಂದು CM ಡಿ.ಕೆ ಶಿವಕುಮಾರ್ ದೆಹಲಿಗೆ ಪಯಣ: ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ
ಮುಖ್ಯಮಂತ್ರಿಗಳ ಕಚೇರಿ (CMO) ನೀಡಿರುವ ಮಾಹಿತಿಯಂತೆ, ಡಿ.ಕೆ. ಶಿವಕುಮಾರ್ ಅವರು ಇಂದು ಅಪರಾಹ್ನ 3.45ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಸಾಯಂಕಾಲ ದೆಹಲಿ ತಲುಪಲಿದ್ದಾರೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ: ಇಂದು ದೆಹಲಿಯಲ್ಲಿ ಸೋನಿಯಾ, ರಾಹುಲ್, ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಸಿದ್ದರಾಮಯ್ಯ; Video
ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಅವರೊಂದಿಗೆ ಭೇಟಿ ನೀಡಿದ್ದು, ಪಕ್ಷದ ನಾಯಕತ್ವದಲ್ಲಿ ತಮ್ಮ ಭವಿಷ್ಯದ ಪಾತ್ರ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಹೈಕಮಾಂಡ್ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ; ಇಂದು ರಾತ್ರಿ ದೆಹಲಿಗೆ ಪಯಣ
ಸಿದ್ದರಾಮಯ್ಯ ಅವರು ಇಂದು ತಡರಾತ್ರಿ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖರನ್ನು ಭೇಟಿಯಾಗುವ ನಿರೀಕ್ಷೆಯಿದೆ.

'ನಾಳೆ ದೆಹಲಿಗೆ ಬರುವಂತೆ ಹೈಕಮಾಂಡ್ ನಿಂದ ಬುಲಾವ್ ಬಂದಿದೆ, ಹೋಗುತ್ತಿದ್ದೇನೆ': ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ CM ಸಿದ್ದರಾಮಯ್ಯ ಹೇಳಿಕೆ; Video
ಮೇ 20ರಂದು ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಕುರಿತು ಊಹಾಪೋಹಗಳು ಜೋರಾಗಿವೆ.

ತಮಿಳುನಾಡು ಮುಖ್ಯಮಂತ್ರಿ ವಿಜಯ್ ದೆಹಲಿಗೆ: ಪ್ರಧಾನಿ ನರೇಂದ್ರ ಮೋದಿ ಭೇಟಿ ಸಾಧ್ಯತೆ
ವಿಜಯ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಉಪಚುನಾವಣೆ ನಂತರ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ: ಸಿದ್ದರಾಮಯ್ಯ ಬಣ ಏಪ್ರಿಲ್ 12ಕ್ಕೆ ದೆಹಲಿಗೆ
ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ ಅವರ ನೇತೃತ್ವದಲ್ಲಿ ಸುಮಾರು 20 ಶಾಸಕರು ಈ ತಂಡದಲ್ಲಿದ್ದು, ಇತ್ತೀಚೆಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದರು.

