ದೇಶBRS ನಾಯಕಿ ಕೆ ಕವಿತಾಗೆ ಬಿಗ್ ರಿಲೀಫ್: ಸುಪ್ರೀಂ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು
ದೆಹಲಿ ಲಿಕ್ಕರ್ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಕೇಸಿಗೆ ಸಂಬಂಧಪಟ್ಟಂತೆ ಕವಿತಾಗೆ ಜಾಮೀನು ಸಿಕ್ಕಿದೆ. ದೆಹಲಿ ಅಕ್ರಮ ಲಿಕ್ಕರ್ ಹಗರಣದಲ್ಲಿ ಕಳೆದ ಮಾರ್ಚ್ 15ರಂದು ವಿಧಾನ ಪರಿಷತ್ ಸದಸ್ಯೆ ಕೆ ಕವಿತಾ ಬಂಧಿಸಲ್ಪಟ್ಟಿದ್ದರು.