ದೇವಜಿತ್ ಸೈಕಿಯಾ

ಕೊನೆಯ ಎಸೆತದವರೆಗೂ ಹೋರಾಡಿ ಗೆದ್ದ ಯುವಪಡೆ: ಟೀಮ್ ಇಂಡಿಯಾ ಭವಿಷ್ಯದ ಬಗ್ಗೆ ಬಿಸಿಸಿಐ ಮೆಚ್ಚುಗೆ; VVS ಲಕ್ಷ್ಮಣ್ ತರಬೇತಿಗೂ ಶ್ಲಾಘನೆ!
ಯುವ ಆಟಗಾರರ ಹೋರಾಟ, ಆತ್ಮವಿಶ್ವಾಸ ಮತ್ತು ಬದ್ಧತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಅವರು, ಭಾರತ ತಂಡದ ಭವಿಷ್ಯದ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ.

WPL ತಂಡಗಳ ಸಂಖ್ಯೆಯನ್ನು ಹೆಚ್ಚಿಸಲು BCCI ಗಮನಹರಿಸಲಿದೆ: ದೇವಜಿತ್ ಸೈಕಿಯಾ
ಟೂರ್ನಿ ಆರಂಭವಾದ ನಾಲ್ಕು ವರ್ಷಗಳಲ್ಲಿ ಡಬ್ಲ್ಯುಪಿಎಲ್ ಬಹಳ ದೂರ ಸಾಗಿದೆ ಮತ್ತು ಈಗ ಈ ಲೀಗ್ ಮಹಿಳಾ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಮೆರೆಯುತ್ತಿದೆ ಎಂದು ಸೈಕಿಯಾ ಹೇಳಿದರು.

ಡಿಸೆಂಬರ್ 16ರಂದು ಗೋವಾದಲ್ಲಿ IPL ಮಿನಿ ಹರಾಜು: BCCI ಕಾರ್ಯದರ್ಶಿ
ಬೆಂಗಳೂರಿನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿರುವ ಎರಡನೇ ಏಕದಿನ ಪಂದ್ಯದ ದಿನದಂದೇ ಈ ಹರಾಜು ಪ್ರಕ್ರಿಯೆಯೂ ನಡೆಯಲಿದೆ.

ಭಾರತ vs ಶ್ರೀಲಂಕಾ ODI: ಸ್ಥಳ ಬದಲಾವಣೆ ವರದಿ ತಳ್ಳಿಹಾಕಿದ ಬಿಸಿಸಿಐ ಕಾರ್ಯದರ್ಶಿ
ಪಂದ್ಯದ ಸ್ಥಳವನ್ನು ಬದಲಾಯಿಸುವ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಸೈಕಿಯಾ ಸೋಮವಾರ ಸ್ಪಷ್ಟಪಡಿಸಿದರು.

ಸದ್ಯದ ಸನ್ನಿವೇಶದಲ್ಲಿ ಇದು ಪ್ರಜ್ಞಾಪೂರ್ವಕ ಹಾಗೂ ಸಾಂಸ್ಥಿಕ ನಿರ್ಧಾರ: ಏಷ್ಯಾ ಕಪ್ ಟ್ರೋಫಿ ವಿವಾದ ಕುರಿತು ದೇವಜಿತ್ ಸೈಕಿಯಾ
ದುಬೈನಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡವು ಶ್ರೀಲಂಕಾವನ್ನು 72 ರನ್‌ಗಳಿಂದ ಸೋಲಿಸಿತು. ಆದರೆ, ನಖ್ವಿ ಅವರಿಂದ ಟ್ರೋಫಿಯನ್ನು ಪಡೆಯಲು ನಿರಾಕರಿಸಿತು.

Cricket: 'ಜನಪ್ರಿಯತೆಗಿಂತ ನಿರ್ಧಾರ ಮುಖ್ಯ..'; ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ Ajit Agarkar ಮುಂದುವರಿಕೆ ಕುರಿತು ಕೊನೆಗೂ ಮೌನ ಮುರಿದ BCCI
ಬಿಸಿಸಿಐನ ಹಲವು ಹಿರಿಯ ಅಧಿಕಾರಿಗಳು ಹಾಗೂ ಸೆಂಟರ್ ಆಫ್ ಎಕ್ಸಲೆನ್ಸ್‌ನ ಕ್ರಿಕೆಟ್ ನಿರ್ದೇಶಕ ವಿವಿಎಸ್ ಲಕ್ಷ್ಮಣ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು. ಆದರೆ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರು ನೇರವಾಗಿಯೂ..

ಮುಂದಿನ ಆವೃತ್ತಿಯಲ್ಲಿ ಮಾರ್ಚ್ 10 ರಿಂದ ಮೇ 15ರವರೆಗೆ ಐಪಿಎಲ್ ನಡೆಸುವ ನಿರೀಕ್ಷೆ: BCCI ಕಾರ್ಯದರ್ಶಿ ದೇವಜಿತ್ ಸೈಕಿಯಾ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸಾಮಾನ್ಯವಾಗಿ ಪ್ರತಿ ವರ್ಷ ಮಾರ್ಚ್ ಕೊನೆಯ ವಾರದಲ್ಲಿ ಆರಂಭವಾಗಿ ಮೇ ಅಂತ್ಯದ ವೇಳೆಗೆ ಕೊನೆಗೊಳ್ಳುತ್ತದೆ.

ಶ್ರೀಲಂಕಾ ಎ ಆಟಗಾರನೊಂದಿಗೆ ಕಿರಿಕ್ ಮಾಡಿಕೊಂಡ ವೈಭವ್ ಸೂರ್ಯವಂಶಿಗೆ ದಂಡ?; ಮೌನ ಮುರಿದ BCCI ಹೇಳಿದ್ದೇನು?
ಸೂಪರ್ ಓವರ್‌ನಲ್ಲಿ 17 ರನ್‌ಗಳನ್ನು ಬೆನ್ನಟ್ಟಿದ ಭಾರತ ಎ ತಂಡವು ಕೇವಲ ಒಂಬತ್ತು ರನ್‌ಗಳನ್ನು ಗಳಿಸಲು ಮಾತ್ರ ಸಾಧ್ಯವಾಯಿತು. ಸೂರ್ಯವಂಶಿ ಓವರ್‌ನ ಕೊನೆಯ ಮೂರು ಎಸೆತಗಳನ್ನು ಎದುರಿಸಿದರು.

ಟೀಂ ಇಂಡಿಯಾಗೆ 15 ವರ್ಷದ ವೈಭವ್ ಸೂರ್ಯವಂಶಿ ಪದಾರ್ಪಣೆ; ನಿಲುವು ಸ್ಪಷ್ಟಪಡಿಸಿದ BCCI ಕಾರ್ಯದರ್ಶಿ ದೇವಜಿತ್ ಸೈಕಿಯಾ!
ಭಾನುವಾರ ರಾತ್ರಿ ಟೈಟಾನ್ಸ್ ವಿರುದ್ಧ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಜಯಗಳಿಸಿದ ರಜತ್ ಪಾಟೀದಾರ್ ನೇತೃತ್ವದ ಬೆಂಗಳೂರು ತಂಡವನ್ನು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅಭಿನಂದಿಸಿದ್ದಾರೆ.

