ದೇವರಗುಡ್ಡ ಕಾರ್ಣಿಕ

ಕೆಂಪುಕೋಟೆ ಮೇಲೆ ಮುತ್ತು ಚೆಲ್ಲಿತ್ತಲೇ ಪರಾಕ್: ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಭವಿಷ್ಯ!
ನವರಾತ್ರಿ ಪ್ರಯುಕ್ತ ರಾಣೇಬೆನ್ನೂರಿನ ದೇವರಗುಡ್ಡದಲ್ಲಿ ನಡೆದ ಐತಿಹಾಸಿಕ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ 'ಕೆಂಪುಕೋಟೆಯ ಮೇಲೆ ಮುತ್ತು ಚೆಲ್ಲಿತ್ತಲೇ ಪರಾಕ್' ಎಂದು ಗೊರವಯ್ಯ ಭವಿಷ್ಯ ನುಡಿದಿದ್ದಾರೆ.

ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಹುದ್ದೆ: ದೇವರಗುಡ್ಡದ ಕಾರ್ಣಿಕದ ಗೊರವಯ್ಯ ಭವಿಷ್ಯ
ಕರ್ನಾಟಕದಲ್ಲಿ ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಹುದ್ದೆ ದೊರೆಯಲಿದೆ ಎಂದು ದೇವರಗುಡ್ಡದ ಕಾರ್ಣಿಕದ ಗೊರವಯ್ಯ ಭವಿಷ್ಯ ನುಡಿದಿದ್ದಾರೆ.

