ರಾಜಕೀಯ2028ಕ್ಕೆ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲ್ಲ: ಅಚ್ಚರಿ ಹೇಳಿಕೆ ನೀಡಿದ ಶಾಸಕ ಎಸ್.ಟಿ.ಸೋಮಶೇಖರ್
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಸರ್ಕಾರದ ಅವಧಿ 2028ಕ್ಕೆ ಅಂತ್ಯವಾಗಲಿದ್ದು, ಬಳಿಕ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಆದರೆ ಈ ಬಾರಿ 2028ರಲ್ಲಿ ಎಲೆಕ್ಷನ್ ನಡೆಯಲ್ಲ. ಬದಲಿಗೆ 2029ರಲ್ಲಿ ನಡೆಯಲಿದೆ ಎಂದರು