ಧಾರವಾಡ

ಬೆಂಗಳೂರು ಮೆಟ್ರೋ ಬ್ಲಾಸ್ಟ್ ಮಾಡ್ತೇವೆ, ದಿಲ್‌ಜಿತ್ ಶೋ ಟಾರ್ಗೆಟ್ ಮಾಡಿ ಹುಬ್ಬಳ್ಳಿ-ಬೆಳಗಾವಿ ಪಾಲಿಕೆಗಳಿಗೆ ಬಾಂಬ್ ಬೆದರಿಕೆ! Video
ರಾಜ್ಯ

ಬೆಂಗಳೂರು ಮೆಟ್ರೋ ಬ್ಲಾಸ್ಟ್ ಮಾಡ್ತೇವೆ, ದಿಲ್‌ಜಿತ್ ಶೋ ಟಾರ್ಗೆಟ್ ಮಾಡಿ ಹುಬ್ಬಳ್ಳಿ-ಬೆಳಗಾವಿ ಪಾಲಿಕೆಗಳಿಗೆ ಬಾಂಬ್ ಬೆದರಿಕೆ! Video

ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಹಾನಗರ ಪಾಲಿಕೆಗಳಿಗೆ ಖಲಿಸ್ತಾನ್ ಉಗ್ರರ ಹೆಸರಿನಲ್ಲಿ, ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಐಇಡಿ ಬಾಂಬ್‌ಗಳನ್ನು, ನ.27 ಮತ್ತು ನ.29 ರಂದು ಮೆಟ್ರೋ ನಿಲ್ದಾಣಗಳನ್ನು ಬ್ಲಾಸ್ಟ್ ಮಾಡಲಾಗುವುದು ಎಂದು ಎಚ್ಚರಿಸುವ ಇ-ಮೇಲ್ ಬಂದಿದೆ. ಆ ಕುರಿತ ವರದಿ ಇಲ್ಲಿದೆ:

ಕಲಘಟಗಿ: 70 ವರ್ಷದ ವಯೋವೃದ್ಧೆ ಮಗುವಿಗೆ ಜನ್ಮ ನೀಡಿದ್ರಾ? ವಿಡಿಯೋದಲ್ಲಿ ಬಯಲಾಯ್ತು ಸತ್ಯ!
ರಾಜ್ಯ

ಕಲಘಟಗಿ: 70 ವರ್ಷದ ವಯೋವೃದ್ಧೆ ಮಗುವಿಗೆ ಜನ್ಮ ನೀಡಿದ್ರಾ? ವಿಡಿಯೋದಲ್ಲಿ ಬಯಲಾಯ್ತು ಸತ್ಯ!

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೋಗೆನಾಗರಕೊಪ್ಪ ಗ್ರಾಮದ 70 ವರ್ಷದ ವೃದ್ಧೆ ಪಕ್ಕೀರಮ್ಮ ಮಗುವಿಗೆ ಜನ್ಮ ನೀಡಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

ಬಿಜೆಪಿ ಉಚ್ಚಾಟಿತ ನಾಯಕ ಯತ್ನಾಳ್-ವಿಜಯೇಂದ್ರ ಭೇಟಿ: ರಾಜಕೀಯದಲ್ಲಿ ಗರಿಗೆದರಿದ ಲೆಕ್ಕಾಚಾರ!
ರಾಜಕೀಯ

ಬಿಜೆಪಿ ಉಚ್ಚಾಟಿತ ನಾಯಕ ಯತ್ನಾಳ್-ವಿಜಯೇಂದ್ರ ಭೇಟಿ: ರಾಜಕೀಯದಲ್ಲಿ ಗರಿಗೆದರಿದ ಲೆಕ್ಕಾಚಾರ!

ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ಮಾಡಿದ್ದು ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಶಾಶ್ವತ ಮಿತ್ರರಲ್ಲ ಎಂಬುದು ಸಾಬೀತಾಗಿದೆ.

ಧಾರವಾಡ: ಕಾರು-ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!
ರಾಜ್ಯ

ಧಾರವಾಡ: ಕಾರು-ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಮೃತರನ್ನು ಅಜಿತ್ (32), ರಾಕೇಶ(22), ಸಂದೀಪ್(33), ಶೃತಿ(28) ಎಂದು ಗುರುತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಧಾರವಾಡ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪಿಕಪ್ ವಾಹನ; ಇಬ್ಬರು ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ!
ರಾಜ್ಯ

ಧಾರವಾಡ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪಿಕಪ್ ವಾಹನ; ಇಬ್ಬರು ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ!

ಸವದತ್ತಿ ಕಡೆಯಿಂದ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ, ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಧಾರವಾಡ: ಕಾರು ಪಲ್ಟಿಯಾಗಿ ಮೂವರು ಯುವಕರು ಸಾವು, ಮೂವರಿಗೆ ಗಂಭೀರ ಗಾಯ
ರಾಜ್ಯ

ಧಾರವಾಡ: ಕಾರು ಪಲ್ಟಿಯಾಗಿ ಮೂವರು ಯುವಕರು ಸಾವು, ಮೂವರಿಗೆ ಗಂಭೀರ ಗಾಯ

ಬೆಳಗಾವಿ‌ ಕಡೆಯಿಂದ ಧಾರವಾಡಕ್ಕೆ ಬರುತ್ತಿರುವ ವೇಳೆ ಮುಂದಿದ್ದ ವಾಹನ ಡಿಕ್ಕಿ ತಪ್ಪಿಸಲು ಹೋಗಿ ಡಿವೈಡರ್​ಗೆ ಗುದ್ದಿ ಕಾರ್​ ಪಲ್ಟಿ ಹೊಡೆದಿದೆ. ಇದರ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಧಾರವಾಡದಲ್ಲಿ ನಟ ಪ್ರಕಾಶ್ ರಾಜ್ ಗೆ ಮುತ್ತಿಗೆ ಹಾಕಲು ಯತ್ನ; ಯುವಕರನ್ನು ವಶಕ್ಕೆ ಪಡೆದ ಪೊಲೀಸರು; Video
ರಾಜ್ಯ

ಧಾರವಾಡದಲ್ಲಿ ನಟ ಪ್ರಕಾಶ್ ರಾಜ್ ಗೆ ಮುತ್ತಿಗೆ ಹಾಕಲು ಯತ್ನ; ಯುವಕರನ್ನು ವಶಕ್ಕೆ ಪಡೆದ ಪೊಲೀಸರು; Video

ಪ್ರಕಾಶ್ ರಾಜ್ ಅವರು ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸಮುದಾಯ ಜಗತ್ತು/ಜಾಥಾ' ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದರು.

ಧಾರವಾಡ: ಮಗುವಿನ ಎದುರೇ ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ
ರಾಜ್ಯ

ಧಾರವಾಡ: ಮಗುವಿನ ಎದುರೇ ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಗರಗ ಗ್ರಾಮದ ಮೌಲಾಸಾಬ್(28) ಎಂಬ ವ್ಯಕ್ತಿ ತನ್ನ ಪತ್ನಿ ಸಲ್ಮಾಳನ್ನು(21) ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಧಾರವಾಡದಲ್ಲಿ ಘೋರ ದುರಂತ: ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯಕರನೂ ನೇಣಿಗೆ ಶರಣು!
ರಾಜ್ಯ

ಧಾರವಾಡದಲ್ಲಿ ಘೋರ ದುರಂತ: ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯಕರನೂ ನೇಣಿಗೆ ಶರಣು!

ನಗರದ ವಾಚ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ತರುಣ್ ಸಾಗರ್ ಇಂದು ದಾನೇಶ್ವರಿ ನಗರದ ಪಿಜಿ ಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.