ರಾಜ್ಯಸಂಗೀತ ಸಾಮ್ರಾಜ್ಞಿ ಡಾ. ಗಂಗೂಬಾಯಿ ಹಾನಗಲ್ ನಿವಾಸ ಶೋಚನೀಯ ಸ್ಥಿತಿಯಲ್ಲಿ: ನವೀಕರಣಕ್ಕೆ ಸರ್ಕಾರಕ್ಕೆ ಆಗ್ರಹ
ಧಾರವಾಡದ, ಹೊಸ ಯಲ್ಲಾಪುರ ರಸ್ತೆಯಲ್ಲಿರುವ ಹಿಂದೂಸ್ಥಾನಿ ಸಂಗೀತದ ಗಾನಸಾಮ್ರಾಜ್ಞಿ, ಸಂಗೀತ ಶಿರೋಮಣಿ, ಸಂಗೀತ ಕಲಾರತ್ನ, ಪದ್ಮವಿಭೂಷಣ ಪುರಸ್ಕೃತ ಡಾ.ಗಂಗೂಬಾಯಿ ಹಾನಗಲ್ ಅವರ ನಿವಾಸ ಶಿಥಿಲಗೊಂಡಿದೆ.