ಧ್ರುವ್ ರಾಠಿ

ಧ್ರುವ್ ರಾಠಿಗೆ ಬಿಗ್ ಶಾಕ್: ದೆಹಲಿ ಕೋರ್ಟ್'ನಿಂದ ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ದೇಶ

ಧ್ರುವ್ ರಾಠಿಗೆ ಬಿಗ್ ಶಾಕ್: ದೆಹಲಿ ಕೋರ್ಟ್'ನಿಂದ ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಧ್ರುವ್ ರಾಠಿ ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವಿಡಿಯೋಗೆ ಸಂಬಂಧಿಸಿದಂತೆ, ವಿಕಾಸ್ ಸಂಸ್ಕೃತ್ಯಾಯನ್ ಅಲಿಯಾಸ್ ವಿಕಾಸ್ ಪಾಂಡೆ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಯೂಟ್ಯೂಬರ್ ಧ್ರುವ್ ರಾಠಿ ವಿರುದ್ಧ BJP ಐಟಿ ಸೆಲ್ ಮಾನನಷ್ಟ ಮೊಕದ್ದಮೆ ದಾಖಲು: ದೆಹಲಿ ಕೋರ್ಟ್‌ನಿಂದ ವಾರಂಟ್ ಜಾರಿ!
ದೇಶ

ಯೂಟ್ಯೂಬರ್ ಧ್ರುವ್ ರಾಠಿ ವಿರುದ್ಧ BJP ಐಟಿ ಸೆಲ್ ಮಾನನಷ್ಟ ಮೊಕದ್ದಮೆ ದಾಖಲು: ದೆಹಲಿ ಕೋರ್ಟ್‌ನಿಂದ ವಾರಂಟ್ ಜಾರಿ!

ಪಾಂಡೆ ಪರವಾಗಿ ಹಾಜರಾದ ವಕೀಲ ಸಮಕ್ಷ್ ಶರ್ಮಾ, ರಾಠಿ ಸಾಮಾನ್ಯವಾಗಿ ಆಸ್ಟ್ರಿಯಾದಲ್ಲಿ ವಾಸಿಸುತ್ತಿದ್ದು, ದೆಹಲಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ'ಯ ಪ್ರತಿಭಟನೆಗಳಿಗಾಗಿ ಭಾರತಕ್ಕೆ ಬಂದಿದ್ದರು ಎಂದು ತಿಳಿಸಿದರು.

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!
ದೇಶ

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟಗಳು ಹೆಚ್ಚುತ್ತಿವೆ. ಎಂಟು ವರ್ಷಗಳ ಹಿಂದಿನ ಪ್ರಕರಣದಲ್ಲಿ ದೆಹಲಿಯ ಸಾಕೇತ್ ನ್ಯಾಯಾಲಯವು ಧ್ರುವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಲು ಆದೇಶಿಸಿದೆ.

'ನಮ್ಮ ಹೆಣ್ಣು ಹುಲಿಯೊಂದಿಗೆ': ನೇಹಾ ಬೋರಾ ಜೊತೆಗಿನ ಚಿತ್ರ ಹಂಚಿಕೊಂಡ ಯೂಟ್ಯೂಬರ್ ಧ್ರುವ್ ರಾಠಿ
ದೇಶ

'ನಮ್ಮ ಹೆಣ್ಣು ಹುಲಿಯೊಂದಿಗೆ': ನೇಹಾ ಬೋರಾ ಜೊತೆಗಿನ ಚಿತ್ರ ಹಂಚಿಕೊಂಡ ಯೂಟ್ಯೂಬರ್ ಧ್ರುವ್ ರಾಠಿ

SIR ನಡೆಸಿದ ರೀತಿಯನ್ನು ವಿರೋಧಿಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ಮುಂದಾಗಿದ್ದಾಗ, ಅಕ್ಟೋಬರ್ 10 ರಂದು ಆ ಯೂಟ್ಯೂಬರ್ ಧ್ರುವ್ ರಾಠಿ ಮತ್ತು ವಿದ್ಯಾರ್ಥಿ ನಾಯಕಿಯನ್ನು ವಶಕ್ಕೆ ಪಡೆಯಲಾಯಿತು.

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!
ದೇಶ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಶಿವಸೇನೆ ಯುಬಿಟಿ ರಾಷ್ಟ್ರೀಯ ವಕ್ತಾರ ಆನಂದ್ ದುಬೆ ರಾಜೀನಾಮೆ ನೀಡಿ ಪಕ್ಷ ತೊರೆಯುವುದಾಗಿ ಘೋಷಿಸಿದರು.

'ನನ್ನನ್ನು ವಶಕ್ಕೆ ಪಡೆದಿರಲಿಲ್ಲ, ಗೂಂಡಾಗಳು ಮನೆಗೆ ನುಗ್ಗಿ ಅಪಹರಿಸಿದ್ದರು': ಬಿಡುಗಡೆಯಾದ ಬಳಿಕ ಯೂಟ್ಯೂಬರ್ ಧ್ರುವ್ ರಾಠಿ ಹೇಳಿಕೆ
ದೇಶ

'ನನ್ನನ್ನು ವಶಕ್ಕೆ ಪಡೆದಿರಲಿಲ್ಲ, ಗೂಂಡಾಗಳು ಮನೆಗೆ ನುಗ್ಗಿ ಅಪಹರಿಸಿದ್ದರು': ಬಿಡುಗಡೆಯಾದ ಬಳಿಕ ಯೂಟ್ಯೂಬರ್ ಧ್ರುವ್ ರಾಠಿ ಹೇಳಿಕೆ

'ಅವರು ನನ್ನನ್ನು ಬಲವಂತವಾಗಿ ಎಳೆದುಕೊಂಡು ಹೋದರು. ಒಬ್ಬ ಅಪರಾಧಿಯನ್ನು ಹೇಗೆ ಕರೆದೊಯ್ಯುತ್ತಾರೋ ಹಾಗೆ ನನ್ನನ್ನು ನಡೆಸಿಕೊಂಡರು. ಮಲಗುವ ಕೋಣೆಯಿಂದಲೇ ನನ್ನನ್ನು ಎಳೆದುಕೊಂಡು ಬಂದರು' ಎಂದು ಹೇಳಿದರು.

ಬೆಂಗಳೂರಿಗೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ ಪೌರತ್ವ, ವೀಸಾ ಸ್ಥಿತಿ ಪರಿಶೀಲಿಸಿ; ಕೇಂದ್ರಕ್ಕೆ ಭಾಸ್ಕರ್ ರಾವ್ ಆಗ್ರಹ
ರಾಜ್ಯ

ಬೆಂಗಳೂರಿಗೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ ಪೌರತ್ವ, ವೀಸಾ ಸ್ಥಿತಿ ಪರಿಶೀಲಿಸಿ; ಕೇಂದ್ರಕ್ಕೆ ಭಾಸ್ಕರ್ ರಾವ್ ಆಗ್ರಹ

ಚಾಮರಾಜಪೇಟೆ ಕ್ಷೇತ್ರದಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ರಾವ್, ಪತ್ರವನ್ನು ತಮ್ಮ 'ಎಕ್ಸ್' ಖಾತೆಯಲ್ಲಿ ಹಂಚಿಕೊಂಡಿದ್ದಾರೆ.